KRS Dam: ಹೆಚ್ಚುತ್ತಿದೆ ಬಿಸಿಲು; ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?
ಬೇಸಿಗೆ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದು, ನೀರಿನ ಕೊರತೆ ಉಂಟಾಗುತ್ತಾ ಎನ್ನುವ ಪ್ರಶ್ನೆ ಎದುರಾಗಿದೆ. ಕಳೆದ ವರ್ಷ ಮುಂಗಾರು ಉತ್ತಮವಾಗಿದ್ದ ಕಾರಣ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದವು.
ವರ್ಷಾಂತ್ಯದವರೆಗೂ ರಾಜ್ಯದಲ್ಲಿ ಹಲವು ಕಡೆಗಳಲ್ಲಿ ಮಳೆಯಾಗಿದೆ. ಇದರಿಂದಾಗಿ ಜಲಾಶಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಮಟ್ಟ ಕಡಿಮೆಯಾಗಿರಲಿಲ್ಲ. ಕೆಆರ್ ಎಸ್ ಜಲಾಶಯದಲ್ಲಿ ದಾಖಲೆ ಪ್ರಮಾಣದಲ್ಲಿ ನೀರಿನ ಸಂಗ್ರಹವಾಗಿತ್ತು. ಸದ್ಯ ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತಿದ್ದರೂ, ಬೇಸಿಗೆಯಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗುವ ಸಾಧ್ಯತೆ ಕಡಿಮೆ ಇದೆ.

ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 554 ಮೀಟರ್/ 151.75 ಟಿಎಂಸಿ
ಇಂದಿನ ನೀರಿನ ಮಟ್ಟ: 547.76 ಮೀಟರ್ / 89.24 ಟಿಎಂಸಿ
ಒಳಹರಿವು: 1283 ಕ್ಯೂಸೆಕ್ಸ್
ಹೊರಹರಿವು: 7357ಕ್ಯೂಸೆಕ್ಸ್
ಸೂಪಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 564 ಮೀಟರ್/ 145.33 ಟಿಎಂಸಿ
ಇಂದಿನ ನೀರಿನ ಮಟ್ಟ: 550.83 ಮೀಟರ್ / 94.31 ಟಿಎಂಸಿ
ಒಳಹರಿವು: 0
ಹೊರಹರಿವು: 7226 ಕ್ಯೂಸೆಕ್ಸ್
ವಾರಾಹಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 594.36 ಮೀಟರ್/ 31.10 ಟಿಎಂಸಿ
ಇಂದಿನ ನೀರಿನ ಮಟ್ಟ: 587.71 ಮೀಟರ್ / 19.59 ಟಿಎಂಸಿ
ಒಳಹರಿವು: 0
ಹೊರಹರಿವು: 1537 ಕ್ಯೂಸೆಕ್ಸ್
ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 2859.00 ಅಡಿ / 8.50 ಟಿಎಂಸಿ
ಇಂದಿನ ನೀರಿನ ಮಟ್ಟ: 2837.00 ಅಡಿ / 3.855 ಟಿಎಂಸಿ
ಒಳಹರಿವು: 142 ಕ್ಯೂಸೆಕ್ಸ್
ಹೊರಹರಿವು: 100 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ: 2922 ಅಡಿ / 37.10 ಟಿಎಂಸಿ
ಇಂದಿನ ನೀರಿನ ಮಟ್ಟ: 2902.02 ಅಡಿ / 21.028 ಟಿಎಂಸಿ
ಒಳಹರಿವು: 185 ಕ್ಯೂಸೆಕ್ಸ್
ಹೊರಹರಿವು: 275 ಕ್ಯೂಸೆಕ್ಸ್
ಕೆಆರ್ ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ: 124.80 ಅಡಿ / 49.45ಟಿಎಂಸಿ
ಇಂದಿನ ನೀರಿನ ಮಟ್ಟ: 117 ಅಡಿ / 39.368 ಟಿಎಂಸಿ
ಒಳಹರಿವು: 392 ಕ್ಯೂಸೆಕ್ಸ್
ಹೊರಹರಿವು: 4383 ಕ್ಯೂಸೆಕ್ಸ್
ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 2284 ಅಡಿ / 19.52 ಟಿಎಂಸಿ
ಇಂದಿನ ನೀರಿನ ಮಟ್ಟ: 2277.58 ಅಡಿ / 15.686 ಟಿಎಂಸಿ
ಒಳಹರಿವು: 62 ಕ್ಯೂಸೆಕ್ಸ್
ಹೊರಹರಿವು: 1650 ಕ್ಯೂಸೆಕ್ಸ್
ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2158 ಅಡಿ / 71.54 ಟಿಎಂಸಿ
ಇಂದಿನ ನೀರಿನ ಮಟ್ಟ: 2144.35 ಅಡಿ / 55.43 ಟಿಎಂಸಿ
ಒಳಹರಿವು: 98 ಕ್ಯೂಸೆಕ್ಸ್
ಹೊರಹರಿವು: 3281 ಕ್ಯೂಸೆಕ್ಸ್
ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 1633 ಅಡಿ / 105.79 ಟಿಎಂಸಿ
ಇಂದಿನ ನೀರಿನ ಮಟ್ಟ: 1612.65 ಅಡಿ / 43.07 ಟಿಎಂಸಿ
ಒಳಹರಿವು: 0
ಹೊರಹರಿವು: 8284 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2175 ಅಡಿ / 51.00 ಟಿಎಂಸಿ
ಇಂದಿನ ನೀರಿನ ಮಟ್ಟ: 2144.71 ಅಡಿ / 29.68 ಟಿಎಂಸಿ
ಒಳಹರಿವು: 0
ಹೊರಹರಿವು: 5683 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2079.50 ಅಡಿ / 37.73 ಟಿಎಂಸಿ
ಇಂದಿನ ನೀರಿನ ಮಟ್ಟ: 2064.58 ಅಡಿ / 20.51 ಟಿಎಂಸಿ
ಒಳಹರಿವು: 0
ಹೊರಹರಿವು: 2241 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 519.60 ಮೀಟರ್ / 123.08 ಟಿಎಂಸಿ
ಇಂದಿನ ನೀರಿನ ಮಟ್ಟ: 514.73 ಮೀಟರ್ / 60.95 ಟಿಎಂಸಿ
ಒಳಹರಿವು: 0
ಹೊರಹರಿವು: 1562 ಕ್ಯೂಸೆಕ್ಸ್
ನಾರಾಯಣಪುರ ಜಲಾಶಯ
ಗರಿಷ್ಠ ನೀರಿನ ಮಟ್ಟ : 492.25 ಮೀಟರ್ / 33.31 ಟಿಎಂಸಿ
ಇಂದಿನ ನೀರಿನ ಮಟ್ಟ: 491.02 ಮೀಟರ್ / 28.04 ಟಿಎಂಸಿ
ಒಳಹರಿವು: 286 ಕ್ಯೂಸೆಕ್ಸ್
ಹೊರಹರಿವು: 286 ಕ್ಯೂಸೆಕ್ಸ್
ವಾಣಿ ವಿಲಾಸ ಸಾಗರ
ಗರಿಷ್ಠ ನೀರಿನ ಮಟ್ಟ : 2140 ಅಡಿ / 30.42 ಟಿಎಂಸಿ
ಇಂದಿನ ನೀರಿನ ಮಟ್ಟ: 2140 ಅಡಿ / 30.42 ಟಿಎಂಸಿ
ಒಳಹರಿವು: 0 ಕ್ಯೂಸೆಕ್ಸ್
ಹೊರಹರಿವು: 145 ಕ್ಯೂಸೆಕ್ಸ್












Click it and Unblock the Notifications