ಫೇಸ್ ಬುಕ್ ನಲ್ಲಿ ಅವಹೇಳನಾಕರಿ ಪೋಸ್ಟ್: ಹಂಪಿ ವಿವಿ ಅಧೀಕ್ಷಕ ಅರೆಸ್ಟ್

ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಮತ್ತೊಬ್ಬರನ್ನು ತೇಜೋವಧೆ ಮಾಡುವ ಕೃತ್ಯ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಈ ಕೆಳಗಿನ ಘಟನೆ ಸಹ ಅದರದೇ ಒಂದು ಭಾಗವಾಗಿದೆ.

ಬಳ್ಳಾರಿ, ಮೇ 13: ಫೇಸ್ ಬುಕ್ ನಲ್ಲಿ ಅಕ್ಕಮಹಾದೇವಿ, ಕಿತ್ತೂರು ಚೆನ್ನಮ್ಮರಂಥ ಮಹಾನ್ ಮಹಿಳೆಯರ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಳ್ಳಾರಿಯ ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಧೀಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ.

ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಮತ್ತೊಬ್ಬರನ್ನು ತೇಜೋವಧೆ ಮಾಡುವ ಕೃತ್ಯ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಇದೂ ಅದರದೇ ಒಂದು ಭಾಗವಾಗಿದೆ. [ಫೇಸ್ಬುಕ್ ನಲ್ಲಿ ಅವಹೇಳನಕಾರಿ ಚಿತ್ರ: ಸಿಕ್ಕಿಬಿದ್ದ ಹುಣಸೂರಿನ ಯುವಕ]

Disgraceful posts on FB: Superintendent of Hampi Kannada university has arrested

ಹಂಪಿ ಕನ್ನಡ ವಿವಿಯ ಅಧೀಕ್ಷಕ ಎಚ್.ಎಂ.ಸೋಮನಾಥ್ ತಮ್ಮ ಫೇಸ್ ಬುಕ್ ಪುಟದಲ್ಲಿ ಕಿತ್ತೂರು ಚೆನ್ನಮ್ಮ ಅವರನ್ನು ಕತ್ತರಿ ಚೆನ್ನಮ್ಮ ಎಂದೂ, ಅಕ್ಕ ಮಹಾದೇವಿ ಅವರನ್ನು ಅಕ್ರಮ ಮಹಾದೇವಿ ಎಂದೂ ಕರೆದಿದ್ದರು.

ಮಹಾನ್ ವ್ಯಕ್ತಿಗಳ ಕುರಿತು ಫೇಸ್ ಬುಕ್ಕಿನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರಿಂದ ಅವರನ್ನು ಬಳ್ಳಾರಿಯ ಕಮಲಾಪುರ ಪೊಲೀಸರು ಬಂಧಿಸಿದ್ದಾರೆ. ಸೋಮನಾಥ್ ಅವರು ಕೇವಲ ಕಿತ್ತೂರು ಚೆನ್ನಮ್ಮ, ಅಕ್ಕಮಹಾದೇವಿ ಅವರನ್ನು ಮಾತ್ರವಲ್ಲದೆ, ಸಚಿವೆ ಉಮಾಶ್ರಿ ಅವರನ್ನೂ ಉಪಮಾಶ್ರಿ ಎಂದು ಕರೆದು ಪೋಸ್ಟ್ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+