ಡಾ. ಅಂಬೇಡ್ಕರ್ ಜಯಂತಿ ಸರಳವಾಗಿ ಆಚರಿಸಿ: ಡಿಸಿಎಂ

ಬೆಂಗಳೂರು. ಏ.5: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ನಿಯಂತ್ರಣ ಗೊಳಿಸಲು ರಾಷ್ಟ್ರದಾದ್ಯಂತ ಲಾಕ್ ಡೌನ್ ಅನುಷ್ಠಾನ ದಲ್ಲಿದ್ದು, ಸೆಕ್ಷನ್ 144 ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಏ.14 ರಂದು ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ಬಹಳಷ್ಟು ಸರಳವಾಗಿ ಹೆಚ್ಚಿನ ಸಂದಣಿ ಸೇರದಂತೆ ಆಚರಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಮನವಿ ಮಾಡಿಕೊಂಡಿದ್ದಾರೆ.

ಕೊರೊನಾ ವೈರಸ್ ನಿಯಂತ್ರಣ ಕ್ಕಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯ ವಾಗಿದೆ. ಈ ಹಿನ್ನೆಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಆಚರಿಸಬೇಕು.

Dr. DCM Govinda Karajola appealed to organize simple Ambedkar Jayanthi

ಸಾರ್ವಜನಿಕರು, ಸಂಘಟನೆಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಈ ಮಹಾನ್ ಚೇತನರ ಅಭಿಮಾನಿಗಳು , ಅನುಯಾಯಿಗಳು ಸಹಕರಿಸಿ. ಸರಳವಾಗಿ ಜನ್ಮದಿನಾಚರಣೆಯನ್ನು ಆಚರಿಸಬೇಕು ಎಂದು ಡಿಸಿಎಂ ಕಾರಜೋಳ ಅವರು ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+