Karnataka Reservoirs Water Level: ಜುಲೈ 20ರಂದು ಕೆಆರ್ಎಸ್ ಸೇರಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ
Karnataka Reservoirs Water Level: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ಪರಿಣಾಮ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟ ಮೀರಿ ತುಂಬಿ ಹರಿಯುತ್ತಿವೆ. ಮತ್ತೊಂದೆಡೆ ಈಗಾಗಲೇ ಮೈಸೂರು, ಬೆಂಗಳೂರು, ಮಂಡ್ಯ ಜಿಲ್ಲೆಗಳ ಜೀನವಾಡಿ ಕೆಆರ್ಎಸ್ ಭರ್ತಿ ಆಗಿದೆ. ಹಾಗಾದ್ರೆ ಇಂದು (ಜುಲೈ 20) ಕೃಷ್ಣರಾಜ ಸಾಗರ ಸೇರಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ತಿಳಿಯಿರಿ.
ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ಹಲವು ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳು ಸೃಷ್ಟಿ ಆಗಿದ್ದು, ಜನಜೀವನ ಅಸ್ತವ್ಯಸ್ತವಾದ ಘಟನೆಗಳು ನಡೆದಿವೆ. ಮತ್ತೊಂದೆಡೆ, ಜಲಾಶಯಗಳಿಗೂ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಲಿದೆ. ಹಾಗಾದರೆ ಈಗಾಗಲೇ ತುಂಬಿರುವ ಕೆಆರ್ಎಸ್ ಸೇರಿಂದತೆ ತುಂಗಾಭದ್ರಾ, ಭದ್ರಾ, ಕಬಿನಿ, ಹೇಮಾವತಿ, ಮಲಪ್ರಭಾ, ಘಟಪ್ರಭಾ, ಹಾರಂಗಿ, ಆಲಮಟ್ಟಿ, ಲಿಂಗನಮಕ್ಕಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಕೆಳಗೆ ನೀಡಲಾಗಿದೆ.

1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 123.25 ಅಡಿ
* ಒಳಹರಿವು - 19,983 ಕ್ಯೂಸೆಕ್
* ಹೊರಹರಿವು - 17,721 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,282.51 ಅಡಿ
* ಒಳಹರಿವು - 24,180 ಕ್ಯೂಸೆಕ್
* ಹೊರಹರಿವು - 17,292 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ- 519.6 ಮೀಟರ್
* ಒಟ್ಟು ಸಾಮರ್ಥ್ಯ- 123.8 ಟಿಎಂಸಿ
* ಇಂದಿನ ನೀರಿನ ಮಟ್ಟ - 518.16 ಮೀಟರ್
* ಒಳಹರಿವು - 1,00,937 ಕ್ಯೂಸೆಕ್
* ಹೊರಹರಿವು - 90,740 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಒಟ್ಟು ಸಾಮರ್ಥ್ಯ - 105.79 ಟಿಎಂಸಿ
* ಇಂದಿನ ನೀರಿನ ಮಟ್ಟ- 1,626.6 ಅಡಿ
* ಒಳಹರಿವು - 33,690 ಕ್ಯೂಸೆಕ್
* ಹೊರಹರಿವು - 33,716 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.5 ಅಡಿ
* ಒಟ್ಟು ಸಾಮರ್ಥ್ಯ - 49.45 ಟಿಎಂಸಿ
* ಇಂದಿನ ನೀರಿನ ಮಟ್ಟ - 2,072.70 ಅಡಿ
* ಒಳಹರಿವು - 5,151 ಕ್ಯೂಸೆಕ್
* ಹೊರಹರಿವು - 1,094 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1,803.5 ಅಡಿ
* ಒಳಹರಿವು - 20,657 ಕ್ಯೂಸೆಕ್
* ಹೊರಹರಿವು - 6,691 ಕ್ಯೂಸೆಕ್
7. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 178.9 ಅಡಿ
* ಒಳಹರಿವು - 10,462 ಕ್ಯೂಸೆಕ್
* ಹೊರಹರಿವು - 3,680 ಕ್ಯೂಸೆಕ್
8. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಒಟ್ಟು ಸಾಮರ್ಥ್ಯ - 51 ಟಿಎಂಸಿ
* ಇಂದಿನ ನೀರಿನ ಮಟ್ಟ - 2,169.53 ಅಡಿ
* ಒಳಹರಿವು - 9,769 ಕ್ಯೂಸೆಕ್
* ಹೊರಹರಿವು - 11,754 ಕ್ಯೂಸೆಕ್
9. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಒಟ್ಟು ಸಾಮರ್ಥ್ಯ - 37.10 ಟಿಎಂಸಿ
* ಇಂದಿನ ನೀರಿನ ಮಟ್ಟ - 2,920.97 ಅಡಿ
* ಒಳಹರಿವು - 9,491 ಕ್ಯೂಸೆಕ್
* ಹೊರಹರಿವು - 9,650 ಕ್ಯೂಸೆಕ್
10. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಒಟ್ಟು ಸಾಮರ್ಥ್ಯ - 8.5 ಟಿಎಂಸಿ
* ಇಂದಿನ ನೀರಿನ ಮಟ್ಟ - 2,856.93 ಅಡಿ
* ಒಳಹರಿವು - 4,276 ಕ್ಯೂಸೆಕ್
* ಹೊರಹರಿವು - 3,312 ಕ್ಯೂಸೆಕ್
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications