ನಕಲಿ ಟ್ವೀಟ್ ಖಾತೆ; ಸೈಬರ್ ಕ್ರೈಂಗೆ ಬಿ. ವೈ. ವಿಜಯೇಂದ್ರ ದೂರು

ಬೆಂಗಳೂರು, ಸೆಪ್ಟೆಂಬರ್ 06: ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಮತ್ತು ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ತೆರೆಯಲಾಗಿದೆ. ಈ ಕುರಿತು ಅವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

Recommended Video

      ಜಮೀರ್ ಅಹಮದ್ ಮತ್ತು ಸಂಜನಾ ಇಬ್ಬರೇ ಕೊಲಂಬೊ ಹೋಗಿದ್ರು | Oneindia Kannad

      ಅಧಿಕೃತ ಟ್ವಿಟರ್ ಖಾತೆ @BYVijayendra ದಿಂದ ಅವರು ಟ್ವೀಟ್ ಮಾಡಿದ್ದು, "ದುರುದ್ದೇಶದಿಂದ ಟ್ವಿಟ್ಟರ್ ನಲ್ಲಿ ನನ್ನ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ, ಸುಳ್ಳು ಮಾಹಿತಿ, ತಪ್ಪು ಸಂದೇಶ ರವಾನಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ" ಎಂದು ಹೇಳಿದ್ದಾರೆ.

      "ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಲಾಗಿದೆ. ಇಂತಹ ಕೀಳು ಪ್ರಯತ್ನಗಳ ವಿರುದ್ಧ ಎಲ್ಲರೂ ಎಚ್ಚರಿಕೆಯಿಂದಿರಬೇಕು" ಎಂದು ವಿಜಯೇಂದ್ರ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

      Fake Twitter Account BY Vijayendra Complaint To Cyber Crime Police

      ವಿಜಯೇಂದ್ರ ಸರಣಿ ಟ್ವೀಟ್: ಕರ್ನಾಟಕದಲ್ಲಿ ಮಾದಕ ವಸ್ತುಗಳ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಅದರದಲ್ಲೂ ನಟಿ ರಾಗಿಣಿ ದ್ವಿವೇದಿ ಬಂಧನವಾದ ಬಳಿಕ ಈ ಬಗ್ಗೆ ಮಾಧ್ಯಮಗಳಲ್ಲಿ ನಿರಂತರ ಸುದ್ದಿಗಳು ಪ್ರಸಾರವಾಗುತ್ತಿವೆ.

      ಈ ಕುರಿತು ಬಿ. ವೈ. ವಿಜಯೇಂದ್ರ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+