ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಕಲಿ ಟ್ವೀಟ್ ಖಾತೆ; ಸೈಬರ್ ಕ್ರೈಂಗೆ ಬಿ. ವೈ. ವಿಜಯೇಂದ್ರ ದೂರು

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 06: ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಮತ್ತು ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ತೆರೆಯಲಾಗಿದೆ. ಈ ಕುರಿತು ಅವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

Recommended Video

ಜಮೀರ್ ಅಹಮದ್ ಮತ್ತು ಸಂಜನಾ ಇಬ್ಬರೇ ಕೊಲಂಬೊ ಹೋಗಿದ್ರು | Oneindia Kannad

ಅಧಿಕೃತ ಟ್ವಿಟರ್ ಖಾತೆ @BYVijayendra ದಿಂದ ಅವರು ಟ್ವೀಟ್ ಮಾಡಿದ್ದು, "ದುರುದ್ದೇಶದಿಂದ ಟ್ವಿಟ್ಟರ್ ನಲ್ಲಿ ನನ್ನ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ, ಸುಳ್ಳು ಮಾಹಿತಿ, ತಪ್ಪು ಸಂದೇಶ ರವಾನಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ" ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ನಾಯಕರ ಆರೋಪಲ್ಲೆ ಟ್ವೀಟ್‌ ಬಾಣ ಬಿಟ್ಟ ವಿಜಯೇಂದ್ರ! ಕಾಂಗ್ರೆಸ್‌ ನಾಯಕರ ಆರೋಪಲ್ಲೆ ಟ್ವೀಟ್‌ ಬಾಣ ಬಿಟ್ಟ ವಿಜಯೇಂದ್ರ!

"ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಲಾಗಿದೆ. ಇಂತಹ ಕೀಳು ಪ್ರಯತ್ನಗಳ ವಿರುದ್ಧ ಎಲ್ಲರೂ ಎಚ್ಚರಿಕೆಯಿಂದಿರಬೇಕು" ಎಂದು ವಿಜಯೇಂದ್ರ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಸಂಸದ ಡಿ.ಕೆ. ಸುರೇಶ್‌ಗೆ ತಿರುಗೇಟು ಕೊಟ್ಟ ಬಿ.ವೈ. ವಿಜಯೇಂದ್ರಸಂಸದ ಡಿ.ಕೆ. ಸುರೇಶ್‌ಗೆ ತಿರುಗೇಟು ಕೊಟ್ಟ ಬಿ.ವೈ. ವಿಜಯೇಂದ್ರ

Fake Twitter Account BY Vijayendra Complaint To Cyber Crime Police

ವಿಜಯೇಂದ್ರ ಸರಣಿ ಟ್ವೀಟ್: ಕರ್ನಾಟಕದಲ್ಲಿ ಮಾದಕ ವಸ್ತುಗಳ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಅದರದಲ್ಲೂ ನಟಿ ರಾಗಿಣಿ ದ್ವಿವೇದಿ ಬಂಧನವಾದ ಬಳಿಕ ಈ ಬಗ್ಗೆ ಮಾಧ್ಯಮಗಳಲ್ಲಿ ನಿರಂತರ ಸುದ್ದಿಗಳು ಪ್ರಸಾರವಾಗುತ್ತಿವೆ.

ರಾಜ್ಯ ಬಿಜೆಪಿ ಉಪಾಧ್ಯಕ್ಷರ ಪಟ್ಟಕ್ಕೆ ಬಿಎಸ್ ವೈ ಪುತ್ರ ವಿಜಯೇಂದ್ರ ರಾಜ್ಯ ಬಿಜೆಪಿ ಉಪಾಧ್ಯಕ್ಷರ ಪಟ್ಟಕ್ಕೆ ಬಿಎಸ್ ವೈ ಪುತ್ರ ವಿಜಯೇಂದ್ರ

ಈ ಕುರಿತು ಬಿ. ವೈ. ವಿಜಯೇಂದ್ರ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

English summary
Karnataka BJP vice-president and CM Yediyurappa son B.Y. Vijayendra complaint to cyber crime police about fake twitter account in his name.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X