ನಿವೃತ್ತ ನ್ಯಾಯಮೂರ್ತಿ ಎಂ. ರಾಮಾ ಜೋಯಿಸ್ ನಿಧನ
ಬೆಂಗಳೂರು, ಪೆಬ್ರವರಿ 16: ನಿವೃತ್ತ ನ್ಯಾಯಮೂರ್ತಿ, ಮಾಜಿ ರಾಜ್ಯಪಾಲ ಹಾಗೂ ಆರೆಸ್ಸೆಸ್ನ ಸ್ವಯಂ ಸೇವಕರೂ ಆಗಿದ್ದ ಎಂ. ರಾಮಾ ಜೋಯಿಸ್ (89) ಅವರು ಮಂಗಳವಾರ ಬೆಳಿಗ್ಗೆ 7.30ರ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು.
1931ರ ಜುಲೈ 27ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆಯಲ್ಲಿ ಜನಿಸಿದ ರಾಮಾ ಜೋಯಿಸ್ ಅವರು, ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಜಾರ್ಖಂಡ್ ಮತ್ತು ಬಿಹಾರ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ, ಕರ್ನಾಟಕದಿಂದ ರಾಜ್ಯಸಭೆಯ ಸದಸ್ಯರೂ ಆಗಿದ್ದರು.
ನ್ಯಾಯ ಮೂರ್ತಿ ಮ. ರಾಮಾಜೋಯಿಸ್ ರವರು ಇನ್ನಿಲ್ಲ. ಇಂದು ಬೆಳಿಗ್ಗೆ 7.30 ರ ವೇಳೆಗೆ ಅವರು ಕಾಲವಾದರು. ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವ ಸುರೇಶ್ ಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ,

ರಾಜ್ಯಸಭೆ ಮಾಜಿ ಸದಸ್ಯರು, ನ್ಯಾಯಮೂರ್ತಿ ಮ.ರಾಮಾ ಜೋಯಿಸ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ನೋವುಂಟಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ?












Click it and Unblock the Notifications