ಹೆಮ್ಮೆಯ ಕನ್ನಡಿಗ & 92 ವರ್ಷದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಆಘಾತ... HD Deve Gowda
ಹೆಮ್ಮೆಯ ಕನ್ನಡಿಗ, ಭಾರತವನ್ನು ಆಳಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೆಸರು ಕೇಳಿದರೆ ಸಾಕು ಇಡೀ ಇಂಡಿಯಾ ಮಾತ್ರವಲ್ಲ ಇಡೀ ಜಗತ್ತೇ ಎದ್ದು ನಿಂತು ಸೆಲ್ಯೂಟ್ ಹೊಡೆಯುತ್ತದೆ. 1 ಜೂನ್ 1996 ಶನಿವಾರ ಭಾರತದ 11ನೇ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದ ಹೆಮ್ಮೆಯ ಕನ್ನಡಿಗ ಎಚ್.ಡಿ. ದೇವೇಗೌಡ ಅವರು ತಮ್ಮ ಕ್ರಾಂತಿಕಾರಿ ನಿರ್ಧಾರಗಳ ಮೂಲಕ ಇಡೀ ಜಗತ್ತಿನಲ್ಲಿ ಹೆಸರು ಮಾಡಿದರು. ಈಗಲು ಕೂಡ ಎಚ್.ಡಿ.ದೇವೇಗೌಡರಿಗೆ ಇಡೀ ಇಂಡಿಯಾದ ರಾಜಕಾರಣಿಗಳು ತಲೆಬಾಗಿ ನಮಸ್ಕರಿಸುತ್ತಾರೆ. ಹೀಗಿದ್ದಾಗಲೇ, ಹೆಮ್ಮೆಯ ಕನ್ನಡಿಗ & 92 ವರ್ಷದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಆಘಾತ...
ಹೌದು, ಕನ್ನಡ ನಾಡಿನಿಂದ ಮೊಟ್ಟ ಮೊದಲ ಪ್ರಧಾನಿ ಆಗಿ ಆಯ್ಕೆ ಆಗಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ನೂರಾರು ಸಾಧನೆ ಮಾಡಿದ್ದಾರೆ. ಅದರಲ್ಲೂ ಭಾರತದ ನೀರಾವರಿ ಕ್ಷೇತ್ರದಲ್ಲಿ ಎಚ್‌ಡಿಡಿ ಅವರ ಸಾಧನೆ ಇಂದಿಗೂ ಯಾರೂ ಮೀರಿಸಲು ಆಗಲ್ಲ. ಅದರಲ್ಲೂ 1947 ಸಮಯದಲ್ಲಿ ಭಾರತ ದೇಶ ಸ್ವತಂತ್ರ್ಯ ಪಡೆದ ನಂತರ ದೇಶದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ನೀರಾವರಿ ಕ್ಷೇತ್ರದಲ್ಲಿ ಅಭಿವೃದ್ಧಿಯನ್ನ ಮಾಡಿದ ನಾಯಕ ಬೇರೆ ಯಾರೂ ಇಲ್ಲ ಅನ್ನೋ ಮಾತನ್ನು ರಾಷ್ಟ್ರೀಯ ನಾಯಕರೇ ಹೇಳುತ್ತಾರೆ. ಈ ಎಲ್ಲಾ ಹೆಮ್ಮೆಯ ನಡುವೆ ಇದೀಗ ಘೋರ ಸುದ್ದಿಯೊಂದು ಸಂಚಲನ ಸೃಷ್ಟಿ ಮಾಡಿದೆ...

ಪ್ರಜ್ವಲ್ ರೇವಣ್ಣಗೆ ದೊಡ್ಡ ಆಘಾತ!
ಅಂದಹಾಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಇದೀಗ ಶಾಕ್ ಸಿಕ್ಕಿದ್ದು, ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಮತ್ತೊಂದು ಕಡೆ ಈ ಸುದ್ದಿ ಇದೀಗ ರಾಷ್ಟ್ರೀಯ ಮಟ್ಟದಲ್ಲಿ ಕೂಡ ದೊಡ್ಡ ಸುದ್ದಿ ಮಾಡುತ್ತಿದ್ದು, ಜಗತ್ತಿನ ಹಲವು ದೇಶಗಳ ವಿವಿಧ ಮಾಧ್ಯಮಗಳು ಕೂಡ ಈ ಸುದ್ದಿಯನ್ನ ಪ್ರಕಟಿಸಿವೆ. ಸಂಸದ ಪ್ರಜ್ವಲ್ ರೇವಣ್ಣ ಅವರ ಕೇಸ್ ದೊಡ್ಡ ಮಟ್ಟಿಗೆ ಸಂಚಲನವನ್ನು ಸೃಷ್ಟಿ ಮಾಡಿತ್ತು. ಅದರಲ್ಲೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗನಿಗೆ ಈ ರೀತಿ ಶಿಕ್ಷೆ ಪ್ರಕಟವಾಗಿರುವುದು ಇದೀಗ ಭಾರಿ ಸಂಚಲನ ಸೃಷ್ಟಿ ಮಾಡಿದೆ.
ಕೆಲವೇ ಗಂಟೆಗಳಲ್ಲಿ ಶಿಕ್ಷೆ ಪ್ರಮಾಣ ಪ್ರಕಟ?
14 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿ ಇರುವ ಪ್ರಜ್ವಲ್ ಇದೀಗ ದೂಷಿ ಎಂದು ತೀರ್ಪು ಹೊರಗಡೆ ಬಿದ್ದಿದ್ದು, ಶಿಕ್ಷೆಯ ಪ್ರಮಾಣ ಮಾನ್ಯ ನ್ಯಾಯಾಲಯದಿಂದ ಕೆಲವೇ ಗಂಟೆಗಳಲ್ಲಿ ಪ್ರಕಟ ಆಗಲಿದೆ. ಹೀಗೆ ಈ ಕೇಸ್ ದೊಡ್ಡ ಮಟ್ಟಿಗೆ ಎಲ್ಲೆಲ್ಲೂ ಸಂಚಲನ ಸೃಷ್ಟಿಸುವ ಜೊತೆಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ರಾಜಕೀಯ ಜೀವನ ಕೂಡ ಮುಗಿದ ಅಧ್ಯಾಯವಾ? ಅನ್ನೋ ಚರ್ಚೆ ಶುರುವಾಗಿದೆ. ವಾದ & ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ್ದ ಮಾನ್ಯ ನ್ಯಾಯಾಲಯ ಇದೀಗ ತನ್ನ ತೀರ್ಪು ನೀಡಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications