ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಡಿ.10ರಿಂದ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಸ್ಕ್ಯಾನಿಂಗ್, ಡಯಾಲಿಸಿಸ್'

|
Google Oneindia Kannada News

ಬೆಳಗಾವಿ, ನವೆಂಬರ್ 17: ಕೆಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ವೈದ್ಯರು ನಡೆಸುತ್ತಿರುವ ಧರಣಿ ಎಫೆಕ್ಟ್ ನಿಂದಾಗಿ ರಾಜ್ಯ ಸರಕಾರ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಡಿಸೆಂಬರ್ 10 ರಿಂದ ಉಚಿತವಾಗಿ ಎಂಆರ್ ಐ ಹಾಗೂ ಸಿಟಿ ಸ್ಕ್ಯಾನ್‌ ಪರೀಕ್ಷೆಯನ್ನು ನಡೆಸುವುದಾಗಿ ಹೇಳಿದೆ.

ರಮೇಶ್ ಕುಮಾರ್ ಭಾವನಾತ್ಮಕ ಭಾಷಣ ಮತ್ತು ಬೆಳಗಾವಿಯ 10 ಬೆಳವಣಿಗೆಗಳು ರಮೇಶ್ ಕುಮಾರ್ ಭಾವನಾತ್ಮಕ ಭಾಷಣ ಮತ್ತು ಬೆಳಗಾವಿಯ 10 ಬೆಳವಣಿಗೆಗಳು

ಆರೋಗ್ಯ ಸಚಿವ ರಮೇಶ್‌ ಕುಮಾರ್‌ ಅವರು ವಿಧಾನಸಭೆಯಲ್ಲಿ ಗುರುವಾರ ಈ ವಿಷಯ ಪ್ರಕಟಿಸಿದ್ದು, ತಾಲೂಕು ಆಸ್ಪತ್ರೆಗಳಲ್ಲಿ ಉಚಿತವಾಗಿ ಡಯಾಲಿಸಿಸ್, ಜಿಲ್ಲಾಸ್ಪತ್ರೆಗಳಲ್ಲಿ ಎಂಆರ್ ಐ ಹಾಗೂ ಸಿಟಿ ಸ್ಕ್ಯಾನ್‌ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.

ಚಿತ್ರಗಳು : ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

Free scaning in all government district hospitals from dec 10 says minister Ramesh Kumar

ಬೆಳಗಾವಿಯ ಚಳಿಗಾಲದ ಅಧಿವೇಶನದ ನಾಲ್ಕನೇ ದಿನದಂದು ಖಾಸಗಿ ಆಸ್ಪತ್ರೆ ವೈದ್ಯರ ಜತೆಗೆ ಡಯಾಲಿಸಿಸ್ ಕೇಂದ್ರಗಳೂ ಮುಷ್ಕರಕ್ಕೆ ಮುಂದಾದ ಬಗ್ಗೆ ಪ್ರಶ್ನೆ ಎದುರಾದಾಗ ''ಆರೋಗ್ಯ ಕ್ಷೇತ್ರದಲ್ಲೇ ಅತ್ಯಂತ ಮಹತ್ವದ ನಿರ್ಧಾರವನ್ನು ಸರಕಾರ ತೆಗೆದುಕೊಳ್ಳುವ ಭಾಗವಾಗಿ ಎಂಆರ್ ಐ ಹಾಗೂ ಸಿಟಿ ಸ್ಕ್ಯಾನ್‌ ಪರೀಕ್ಷೆಯನ್ನು ಉಚಿತವಾಗಿ ನಡೆಸಲಿದೆ.

ಜತೆಗೆ ತಾಲೂಕು ಆಸ್ಪತ್ರೆಯಲ್ಲಿ ಉಚಿತವಾಗಿ ಡಯಾಲಿಸಿಸ್ ನಡೆಸಲಾಗುತ್ತದೆ. ಇದಕ್ಕೆ ವರ್ಗ, ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್‌ದಾರರು ಎಂಬ ತಾರತಮ್ಯವಿಲ್ಲ ಎಂದು ತಿಳಿಸಿದರು.

English summary
Free MIR and city scaning and dialysis in taluk government hospitals said Karnataka health minister Ramesh Kumar in Belagavi assembly session on November 16th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X