ಮೇ 6ರಿಂದ ಎರಡು ದಿನ ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು, ಮೇ 04: ರಾಜ್ಯದ 8 ಜಿಲ್ಲೆಗಳಲ್ಲಿ ಮೇ 6 ರಿಂದ ಎರಡು ದಿನ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ.ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 32.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

From May 6 Rainfall Will Occur Over 8 Districts Of Karnataka

ಕಲಬುರಗಿಯಲ್ಲಿ 38.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಸುಬ್ರಹ್ಮಣ್ಯ, ಕುಶಾಲ್‌ನಗರ, ಕೋಟಾ, ಸಂತೆಬೆನ್ನೂರಿನಲ್ಲಿ ಮಳೆಯಾಗಿದೆ.

Recommended Video

      Tejasvi Surya ಅವರ ಉದ್ದೇಶವೇನು | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+