ಇ-ಸಂಜೀವಿನಿ ಅಪ್ಲಿಕೇಶನ್‌ ಮೂಲಕ ವೈದ್ಯರ ಸಲಹೆ ಪಡೆಯುವುದು ಹೇಗೆ?

ಬೆಂಗಳೂರು, ಸೆಪ್ಟೆಂಬರ್ 02: ಇ-ಸಂಜೀವಿನಿ ಓಪಿಡಿ ಆರೋಗ್ಯ ಆಪ್ ಮೂಲಕ ವೈದ್ಯರನ್ನು ಸಂಪರ್ಕಿಸಬಹುದು. ಗೂಗಲ್ ಪ್ಲೇ-ಸ್ಟೋರ್‌ನಿಂದ ಅಪ್ಲಿಕೇಶನ್‌ ಡೌನ್‌ಲೋಡ್ ಮಾಡಿಕೊಳ್ಳಬಹುದು.

Recommended Video

      Namma Metro ಸಾಮಾಜಿಕ ಅಂತರ ಕಾಯ್ದುಕೊಳ್ಳದ ನಿಲ್ದಾಣಗಳಲ್ಲಿ ನಿಲ್ಲಲ್ಲ | Oneindia Kannada

      ಸಾಮಾನ್ಯ ನೆಗಡಿ, ಕೆಮ್ಮು, ಜ್ವರ ಮುಂತಾದ ರೋಗ ಲಕ್ಷಣಗಳಿದ್ದು, ಆಸ್ಪತ್ರೆಗೆ ತೆರಳಲು ಸಾಧ್ಯವಾಗದಿದ್ದರೆ ಇ-ಸಂಜೀವಿನಿ ಓಪಿಡಿ ಆರೋಗ್ಯ ಆಪ್ ಮೂಲಕ ವೈದ್ಯರನ್ನು ಸಂಪರ್ಕಿಸಿ ಸಲಹೆ ಪಡೆಯಬದಾಗಿದೆ.

      ವೆಬ್ ವಿಡಿಯೋ ಮೂಲಕ ವೈದ್ಯರು ಸಂಪರ್ಕಕ್ಕೆ ಬರಲಿದ್ದಾರೆ. ಅವರಿಂದ ಚಿಕಿತ್ಸೆ ಪಡೆಯಬಹುದು. ಈ ಸೇವೆಯೂ ಬೆಳಗ್ಗೆ 10 ರಿಂದ ಸಾಯಂಕಾಲ 5 ಗಂಟೆಯ ತನಕ ಲಭ್ಯವಿರುತ್ತದೆ.

      Get Medical Help Form E Sanjeevani Application

      ಸ್ಮಾರ್ಟ್ ಫೋನ್ ಹೊಂದಿರುವವರು ಗೂಗಲ್ ಪ್ಲೇ-ಸ್ಟೋರ್‌ನಿಂದ ಅಪ್ಲಿಕೇಶನ್ ಡೌನ್‌ ಲೋಡ್ ಮಾಡಿಕೊಳ್ಳಬೇಕು. ಗೂಗಲ್‌ನಲ್ಲಿ ಇ-ಸಂಜೀವಿನಿ ಓಪಿಡಿ ಎಂದು ಟೈಪ್ ಮಾಡಿದರೆ ತೆಗೆದುಕೊಳ್ಳುವ ಪುಟದಲ್ಲಿ ನೊಂದಾಯಿಸಬೇಕು.

      ಕೋವಿಡ್ ಸಂದರ್ಭದಲ್ಲಿ ಚಿಕ್ಕಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಆಸ್ಪತ್ರೆಗೆ ಹೋಗವುದನ್ನು ತಪ್ಪಿಸಲು ಈ ಅಪ್ಲಿಕೇಶನ್ ಸಹಾಯ ಮಾಡಲಿದೆ.

      ದೇಶಾದ್ಯಂತ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಷ್ಟ್ರಮಟ್ಟದಲ್ಲಿ ಇ-ಸಂಜೀವಿನಿ ಓಪಿಡಿ ಆರೋಗ್ಯ ಅಪ್ಲಿಕೇಶನ್ ಅಭಿವೃದ್ಧಿಪಡಿಸಿ, ಬಿಡುಗಡೆ ಮಾಡಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+