ದುಧನಿ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು, ಹಲವು ರೈಲು ಸಂಚಾರ ಬದಲಾವಣೆ
ಸೊಲ್ಲಾಪುರ, ಮೇ 01 : ನೈರುತ್ಯ ರೈಲ್ವೆ ಸೊಲ್ಲಾಪುರ ವಿಭಾಗದಲ್ಲಿ ದುಧನಿ-ಕುಳಲಿ ಗೂಡ್ಸ್ ರೈಲಿನ ಐದು ಬೋಗಿಗಳು ದುಧನಿ ನಿಲ್ದಾಣದಲ್ಲಿ ಭಾನುವಾರ ಮಧ್ಯರಾತ್ರಿ ಹಳಿ ತಪ್ಪಿದ್ದರಿಂದ ಈ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿದೆ.
ಇದರಿಂದ ಸುಮಾರು 12 ರೈಲುಗಳ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ವಿಜಯಪುರ-ಗುಂತಕಲ್ ಮತ್ತು ವಾಡಿ-ವಿಕಾರಬಾದ್-ಲಾತೂರ್-ಮನ್ಮಾಡ್ ಮಾರ್ಗವಾಗಿ ಸಂಚರಿಸಲಿವೆ.

ಜೈಪುರ ಯಶವಂತಪುರ ಸುವಿಧಾ ವಿಶೇಷ ರೈಲು (82654) ಹುಟಗಿ-ವಿಜಯಪುರ-ಯಶವಂತಪುರ ಮಾರ್ಗವಾಗಿ ಸಂಚರಿಸಲಿದೆ.
ಅದೇ ರೀತಿ, ರಾಜಕೋಟ್-ಕೊಯಿಮತ್ತೂರ ಎಕ್ಸ್ಪ್ರೆಸ್ ರೈಲು (16613), ಮುಂಬೈ-ಭುವನೇಶ್ವರ ಕೊನಾರ್ಕ್ ಎಕ್ಸ್ಪ್ರೆಸ್ (11019), ಹುಟಗಿ-ಗದಗ-ಗುಂತಕಲ್, ಗುಂಟೂರು -ವಿಜಯವಾಡ ಮಾರ್ಗದಲ್ಲಿ ಸಂಚರಿಸಲಿವೆ.
ಇನ್ನು ಮುಂಬೈ-ಕನ್ಯಾಕುಮಾರಿ ಎಕ್ಸ್ಪ್ರೆಸ್ (16381), ನವದೆಹಲಿ-ಬೆಂಗಳೂರು ಎಕ್ಸ್ಪ್ರೆಸ್ (12628), ಮುಂಬೈ-ಚೆನ್ನೈ ಎಕ್ಸ್ಪ್ರೆಸ್ (11041), ದಾದರ್-ಚೆನ್ನೈ ಎಕ್ಸ್ಪ್ರೆಸ್ (12163),ವಾರಾಣಸಿ-ಮೈಸೂರು ಎಕ್ಸ್ಪ್ರೆಸ್ (16230)ಹುಟಗಿ-ಗದಗ-ವಿಜಯಪುರ-ಗುಂತಕಲ್ ಮಾರ್ಗವಾಗಿ ಸಾಗಲಿವೆ.
ಬೆಂಗಳೂರು-ಅಹ್ಮದಾಬಾದ್ ಎಕ್ಸ್ಪ್ರೆಸ್ (16502), ಕೊಯಿಮತ್ತೂರು-ಲೋಕಮಾನ್ಯ ತಿಲಕ್ ಟರ್ಮಿನಲ್ ಎಕ್ಸ್ಪ್ರೆಸ್(11014), ಬೆಂಗಳೂರು - ನವದೆಹಲಿ ಎಕ್ಸ್ಪ್ರೆಸ್ (12627) ವಾಡಿ-ವಿಕಾರಬಾದ್-ಲಾತೂರ್-ಮನ್ಮಾಡ್ ಮಾರ್ಗವಾಗಿ ಸಂಚರಿಸಲಿವೆ.
ಸಹಾಯವಾಣಿ ಸಂಖ್ಯೆ - CST Mumbai - 22694040; LTT Mumbai - 25280005; Thane - 25334840; Kalyan - 0251 2311499.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications