ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಲೆಗಳಲ್ಲಿ ಸಂವಿಧಾನ ದಿನ ಆಚರಣೆ ಕಡ್ಡಾಯಗೊಳಿಸಿ ಆದೇಶ

|
Google Oneindia Kannada News

ಬೆಂಗಳೂರು, ಜನವರಿ 01: ಎಲ್ಲ ಶಾಲೆಗಳಲ್ಲಿ ಕಡ್ಡಾಯವಾಗಿ ಸಂವಿಧಾನ ದಿನ ಆಚರಣೆ ಮಾಡುವಂತೆ ಹಾಗೂ ಮಕ್ಕಳಿಗೆ ಸಂವಿಧಾನದ ಅರಿವು ಮೂಡಿಸುವಂತೆ ಸರ್ಕಾರವು ಆದೇಶ ಹೊರಡಿಸಿದೆ.

ನವೆಂಬರ್ 26 ರಂದು ಸಂವಿಧಾನ ದಿನಾಚರಣೆ ಕಡ್ಡಾಯವಾಗಿ ಆಚರಿಸಬೇಕೆಂದು ಜೊತೆಗೆ ಇದರ ಸಂಬಂಧಿತ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ಹಮ್ಮಿಕೊಳ್ಳಬೇಕೆಂದು ಸರ್ಕಾರ ಆದೇಶ ನೀಡಿದೆ.

ಸಂವಿಧಾನದ ಪ್ರಸ್ತಾವನೆಯನ್ನು ಪ್ರತಿದಿನ ಶಾಲೆಯ ಪ್ರಾರ್ಥನೆಯ ಸಮಯದಲ್ಲಿ ಮಕ್ಕಳಿಂದ ಹೇಳಿಸಬೇಕು ಎಂದು ಸಹ ಸರ್ಕಾರ ಸೂಚನೆ ನೀಡಿದೆ. ಸಿಎಂ ನೇತೃತ್ವದ ಸಭೆಯಲ್ಲಿ ಇದರ ನಿರ್ಧಾರ ತೆಗೆದುಕೊಳ್ಳಲಾಗಿದೆ.

Government Order To Celebrate Constitution Day In Schools

ಇದೇ ಡಿಸೆಂಬರ್ ನಿಂದ ಮುಂದಿನ ಏಪ್ರಿಲ್ ವರೆಗೆ ಶಾಲೆಗಳಲ್ಲಿ ಮಾಡಬೇಕಿರುವ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಪಟ್ಟಿಯನ್ನು ಸಹ ನೀಡಲಾಗಿದೆ.

ಸಂವಿಧಾನದ ಪೀಠಿಕೆಯನ್ನು ಓದಿ ಮಕ್ಕಳಿಗೆ ಹೇಳುವುದು ಮತ್ತು ಮಕ್ಕಳು ಅದನ್ನು ಪುನರ್‌ ಉಚ್ಛರಿಸುವಂತೆ ಮಾಡಲು ಶಿಕ್ಷಕರಿಗೆ ಶಾಲಾ ಮುಖ್ಯಸ್ಥರು ಸೂಚನೆ ನೀಡುವಂತೆ ಹೇಳಲಾಗಿದೆ.

English summary
State government ordered to celebrate constitution day in schools without miss. Students should say preface of constitution every day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X