Breaking; 20 ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ, ಪಟ್ಟಿ

ಬೆಂಗಳೂರು, ಜುಲೈ 25; ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರ 20 ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದೆ. ಕೆಲವು ದಿನಗಳ ಹಿಂದೆ ಎಲ್ಲಾ 22 ನಿಮಮ-ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ರದ್ದು ಮಾಡಲಾಗಿತ್ತು.

ಸೋಮವಾರ ಕರ್ನಾಟಕ ಸರ್ಕಾರ 20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ಆದೇಶವನ್ನು ಹೊರಡಿಸಿದೆ. ಈ ಮೂಲಕ ಬಸವರಾಜ ಬೊಮ್ಮಾಯಿ ಒಂದು ವರ್ಷ ಪೂರ್ಣಗೊಳಿಸುವಾಗ ಹಲವಾರು ನೇಮಕಾತಿಗಳನ್ನು ಮಾಡಲಾಗಿದೆ.

ಪ್ರಕಟವಾದ ಆದೇಶದ ಪ್ರಕಾರ ಯಾರಿಗೆ ಯಾವ ನಿಗಮದ ಅಧ್ಯಕ್ಷಗಿರಿ ಸಿಕ್ಕಿದೆ?. ಎಂಬ ಪಟ್ಟಿ ಇಲ್ಲಿದೆ ನೋಡಿ....

Govt Appoints Heads For Boards And Corporations

* ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ - ಕೆ. ವಿ. ನಾಗರಾಜ

* ಕರಕುಶಲ ಅಭಿವೃದ್ಧಿ ನಿಗಮ - ಮಾರುತಿ ಮಲ್ಲಪ್ಪ ಅಷ್ಟಗಿ

* ಕಾಡಾ -ತುಂಗಭದ್ರಾ ಯೋಜನೆ - ಕೊಲ್ಲಾಶೇಷಗಿರಿ ರಾವ್

* ಕಾಡಾ -ಕಾವೇರಿ ಜಲಾನಯನ ಯೋಜನೆ - ಜಿ. ನಿಜಗುಣರಾಜು

* ಮದ್ಯಪಾನ ಸಂಯಮ ಮಂಡಳಿ - ಮಲ್ಲಿಕಾರ್ಜುನ ಬಸವಣ್ಣಪ್ಪ ತುಬಾಕಿ

* ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ - ಎಂ. ಶರವಣ

* ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ - ದೇವೇಂದ್ರನಾಥ್

* ಕಾಡುಗೊಲ್ಲ ಅಭಿವೃದ್ಧಿ ನಿಗಮ - ಚಂಗಾವರ ಮಾರಣ್ಣ

* ರಾಜ್ಯ ಮಾವು ಅಭಿವೃದ್ಧಿ ನಿಗಮ - ಎಂ. ಕೆ. ವಾಸುದೇವ

* ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ - ಎಂ. ಕೆ. ಶ್ರೀನಿವಾಸ್

* ದ್ರಾಕ್ಷಿ ಮತ್ತು ವೈನ್ ಬೋರ್ಡ್ -ಎಂ. ರವಿನಾರಾಯಣ ರೆಡ್ಡಿ

* ರೇಷ್ಮೆ ಮಾರಾಟ ಮಂಡಳಿ - ಬಿ. ಸಿ. ನಾರಾಯಣಸ್ವಾಮಿ

* ಲಿಂಬೆ ಅಭಿವೃದ್ಧಿ ಮಂಡಳಿ - ಚಂದ್ರಶೇಖರ ಕವಟಗಿ

* ರಾಜ್ಯ ಗೇರು ಅಭಿವೃದ್ಧಿ ನಿಗಮ - ಮಣಿರಾಜ ಶೆಟ್ಟಿ

* ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ - ಗೋವಿಂದ ಜಟ್ಟಪ್ಪ ನಾಯಕ

* ಮೈಸೂರು ಮೃಗಾಲಯ ಪ್ರಾಧಿಕಾರ - ಎಂ. ಶಿವಕುಮಾರ್

* ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ - ಎನ್. ರೇವಣಪ್ಪ ಕೊಳಗಿ

* ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ - ಕೆ. ಪಿ. ವೆಂಕಟೇಶ್

* ಹಿಂದೆ ನಿಗಮಗಳ ಅಧ್ಯಕ್ಷರಾಗಿದ್ದ ರಘು ಕೌಟಿಲ್ಯ ಮತ್ತು ಮಣಿರಾಜ ಶೆಟ್ಟಿ ಅವರಿಗೆ ಮತ್ತೆ ಅಧ್ಯಕ್ಷ ಸ್ಥಾನ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+