ಸಿಎಂ ಗೃಹ ಕಚೇರಿಗೆ ಜಿಮ್ ಟ್ರೈನರ್ಸ್‌ಗಳ ಭೇಟಿ, ಆದೇಶ ಹಿಂಪಡೆಯಲು ಮನವಿ
ಬೆಂಗಳೂರು, ಏಪ್ರಿಲ್ 03: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
Recommended Video
ಅದರಲ್ಲಿ ಸ್ವಿಮ್ಮಿಂಗ್ ಪೂಲ್ ಹಾಗೂ ಜಿಮ್‌ಗಳನ್ನು ಬಂದ್ ಮಾಡುವಂತೆ ಸೂಚಿಸಲಾಗಿತ್ತು, ಈ ಆದೇಶವನ್ನು ಹಿಂಪಡೆಯುವಂತೆ ಜಿಮ್ ಟ್ರೈನರ್ಸ್‌ಗಳು ಮನವಿ ಮಾಡಿದರು.
ಶನಿವಾರ ಸಿಎಂ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾಗೆ ಜಿಮ್ ಟ್ರೈನರ್ಸ್‌ಗಳು ಭೇಟಿ ನೀಡಿದ್ದರು, ಕೆಲ ಸಮಯಗಳ ಕಾಲ ಮಾತುಕತೆ ನಡೆಸಿದರು. ಐದು ಮಂದಿ ಜಿಮ್ ಟ್ರೈನರ್ಸ್‌ಗಳು ಆಗಮಿಸಿದ್ದರು.

ಜಿಮ್‌ಗಳಲ್ಲಿ ಕೊರೊನಾ ನಿಯಮ ಅಳವಡಿಕೆ ಆಗಿದೆ. ಆದರೂ ಕೊರೊನಾ ಸೋಂಕು ಹೆಚ್ಚಾಗಿದೆ ಎಂದು ಜಿಮ್ ಬಂದ್‌ಗೆ ಆದೇಶ ಮಾಡುವುದು ತಪ್ಪು, ಜಿಮ್‌ಗಳನ್ನು ಮಾಡಿರುವವರ ಸಮಸ್ಯೆ ಅರ್ಥ ಮಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಜಿಮ್, ಸ್ವಿಮ್ಮಿಂಗ್ ಪೂಲ್ ಮುಚ್ಚಲು ಆದೇಶ. ಯಾವುದೇ ಕಾರಣಕ್ಕೂ ಪ್ರತಿಭಟನೆ, ಜಾಥಗಳಿಗೆ ಅವಕಾಶವಿಲ್ಲ. ದೇವಾಲಯ, ಪ್ರಾರ್ಥನಾ ಮಂದಿರಕ್ಕೆ ಜನರು ಭೇಟಿ ನೀಡಲು ಅವಕಾಶ. ಆದರೆ, ಗುಂಪು ಸೇರುವ ಕಾರ್ಯಕ್ರಮ ಮಾಡುವಂತಿಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿತ್ತು.
ಇನ್ನು, ಅಪಾರ್ಟ್‌ಮೆಂಟ್‌ಗಳಲ್ಲಿ ಜಿಮ್, ಪಾರ್ಟಿ ಹಾಲ್, ಕ್ಲಬ್, ಸ್ವಿಮ್ಮಿಂಗ್ ಫುಲ್ ಮುಚ್ಚಲು ಆದೇಶ , ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆಯು ನಿಗದಿಪಡಿಸಿದ ಆಸನದ ಸಂಖ್ಯೆಗಳನ್ನು ಮೀರುವಂತಿಲ್ಲ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ವ್ಯಾಪ್ತಿಯಲ್ಲಿ ಚಿತ್ರಮಂದಿರದಲ್ಲಿ ಶೇ 50ರಷ್ಟು ಸೀಟು ಭರ್ತಿ.
ಒಂದ್ ಬಿಟ್ಟು ಒಂದು (ಪರ್ಯಾಯ ಆಸನದಲ್ಲಿ ಕೂರಬೇಕು) ಮೈಸೂರು, ಕಲಬುರಗಿ ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಧಾರವಾಡಕ್ಕೂ ಇದು ಅನ್ವಯ ಎಂದು ಹೇಳಲಾಗಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications