ಪ್ರಧಾನಿ ಮೋದಿ ಟ್ವೀಟ್ ಗೆ ಕುಮಾರಸ್ವಾಮಿ ವಿನಮ್ರ ಪ್ರತಿಕ್ರಿಯೆ

ಬೆಂಗಳೂರು, ಮೇ 24: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿಯವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಅವರಿಗೆ ಅಭಿನಂದಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರತಿಯಾಗಿ ಧನ್ಯವಾದ ಅರ್ಪಿಸಿದ್ದಾರೆ ಕುಮಾರಸ್ವಾಮಿ.

"ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ನನಗೆ ಸಂಯುಕ್ತ ವ್ಯವಸ್ಥೆಯಲ್ಲಿ ಸಂಪೂರ್ಣ ನಂಬಿಕೆಯಿದೆ. ಅಭಿವೃದ್ಧಿಗೆ ಸಂಬಂಧಿಸಿದ್ದ ಯಾವುದೇ ವಿಷಯದಲ್ಲಿ ನಾನು ನಿಮ್ಮೊಂದಿಗಿರುತ್ತೇನೆ. ಕರ್ನಾಟಕ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಮತ್ತ ಮಾದರಿ ರಾಜ್ಯವನ್ನಾಗಿ ಮಾಡಲು ನಾನು ನಿಮ್ಮ ಸಹಕಾರ ಕೋರುತ್ತೇನೆ" ಎಂದು ವಿನಮ್ರವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಎಚ್ ಡಿ ಕುಮಾರಸ್ವಾಮಿ.

HD Kumaraswamys reaction to PM Modis tweet

ಮೇ 23 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸದ ಎಚ್ ಡಿ ಕುಮಾರಸ್ವಾಮಿಯವರಿಗೂ, ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಜಿ ಪರಮೇಶ್ವರ್ ಅವರಿಗೂ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+