Karnataka Rains : ಅತಿಯಾದ ಮಳೆ, ಪ್ರಕೃತಿ ವಿಕೋಪ: ಜು.8ಕ್ಕೆ ಡಿಸಿಗಳ ಜೊತೆ ಸಿಎಂ ಸಭೆ

ಬೆಂಗಳೂರು, ಜು.7: ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳನ್ನು ಅಲರ್ಟ್ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜು.8ರಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮತ್ತು ಪಂಚಾಯತ್ ಸಿ ಇ ಓ ಹಾಗೂ ಇತರೆ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ.

ಮಧ್ಯಾಹ್ನ 2.30ಕ್ಕೆ ಸಿಎಂ ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಕಾನ್ಫರೆನ್ಸ್ ನಡೆಯಲಿದೆ. ಸಂಬಂಧಪಟ್ಟ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

Heavy rain in Karnataka: CM Call DC snd CEO video conference on july 8th

ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಮತ್ತು ಅದರಿಂದ ಉಂಟಾಗಿರುವ ಹಾನಿ ಕುರಿತು ಮಾಹಿತಿ ಪಡೆಯಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಿದೆ? ಎಷ್ಟು ಹಾನಿಯಾಗಿದೆ? ಎಂಬುದರ ಕುರಿತು ಮಾಹಿತಿ ಪಡೆದು ಸೂಕ್ತ ನಿರ್ದೇಶನ ನೀಡಲಿದ್ದಾರೆ.

Recommended Video

      ತನ್ನ ವಿಶೇಷವಾದ ಬ್ಯಾಟಿಂಗ್ ಶೈಲಿಯಿಂದ ದಾಖಲೆ ಮಾಡಿದ ಸೂರ್ಯ ಕುಮಾರ್ | *Cricket | OneIndia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+