ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾಯುಭಾರ ಕುಸಿತ; ಮುಂದಿನ ಎರಡು ದಿನ ಭಾರೀ ಮಳೆ ಸಾಧ್ಯತೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 23: ಅರಬ್ಬಿ ಸಮುದ್ರಲ್ಲಿ ಮತ್ತೆ ವಾಯುಭಾರ ಕುಸಿತ ಮಾದರಿಯ ಬೆಳವಣಿಗೆ ಕಾಣಿಸಿದ್ದು, ಇದರ ಪರಿಣಾಮವಾಗಿ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

ಏ.24ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಕೇರಳದ ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜೆಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆ ಸುರಿಯಲಿದೆ.

ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಭಾಗದ ಒಂದೆರಡು ಕಡೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.

Heavy Rain Lashed is Likely In the Next Two days in Karnataka

ಅರಬ್ಬಿ ಸಮುದ್ರದಲ್ಲಿ ಕಳೆದ ಕೆಲವು ದಿನಗಳಿಂದ ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಇದರಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಶುಕ್ರವಾರ ಗುಡುಗು, ಸಿಡಿಲಿನ ಸಹಿತ ಅನಿರೀಕ್ಷಿತ ಭರ್ಜರಿ ಮಳೆಯಾಗಿತ್ತು.

English summary
The coastal and Malnad areas of Karnataka are likely to experience rain over the next two days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X