Karnataka Dam Water Level: ರಾಜ್ಯದಲ್ಲಿ ಧಾರಾಕಾರ ಮಳೆ: 13 ಪ್ರಮುಖ ಜಲಾಶಯದ ಇಂದಿನ ನೀರಿನ ಮಟ್ಟ ಎಷ್ಟಿದೆ ?
Karnataka Dam Water Level: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿರುವ ಪ್ರಭಾವದಿಂದಾಗಿ ಕರ್ನಾಟಕದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ರಾಜ್ಯದಾದ್ಯಂತ ಉತ್ತಮ ಮಳೆ ಆಗುತ್ತಿರುವುದರಿಂದ ಕರ್ನಾಟಕದ ಪ್ರಮುಖ 13 ಜಲಾಶಯಗಳಿಗೆ ಜೀವಕಳೆ ಬಂದಿದೆ. ರಾಜ್ಯದ ಪ್ರಮುಖ ಜಲಾಯಶಗಳ ಒಳಹರಿವು ಹೆಚ್ಚಳವಾಗಿದೆ. ಕರ್ನಾಟಕದ ಪ್ರಮುಖ 13 ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ.
ರಾಜ್ಯದಲ್ಲಿ ಮಳೆ ಆರ್ಭಟ ಜೋರಾಗಿದೆ. ಇನ್ನೂ ಒಂದು ವಾರದ ಅವಧಿಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಅಲ್ಲದೇ ಅಕ್ಟೋಬರ್ ತಿಂಗಳಿಗೂ ಮುಂಗಾರು ವಿಸ್ತರಣೆ ಆಗಿದ್ದು, ಇನ್ನೂ 15 ದಿನಗಳ ಕಾಲ ಮುಂಗಾರು ಅಬ್ಬರ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ನೋಡೋಣ.

ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 123.40
ಒಳಹರಿವು: 6,974
ಹೊರಹರಿವು: 6,404 ಕ್ಯೂಸೆಕ್ಸ್‌ಗಳಲ್ಲಿ
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,858.82
ಒಳಹರಿವು: 1,667
ಹೊರಹರಿವು: 1,600 ಕ್ಯೂಸೆಕ್ಸ್‌ಗಳಲ್ಲಿ
ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284
ಇಂದಿನ ಮಟ್ಟ: 2,282.94
ಒಳಹರಿವು: 1,512
ಹೊರಹರಿವು: 1,050 ಕ್ಯೂಸೆಕ್ಸ್‌ಗಳಲ್ಲಿ
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,918.40
ಒಳಹರಿವು: 4,872
ಹೊರಹರಿವು: 6,435 ಕ್ಯೂಸೆಕ್ಸ್‌ಗಳಲ್ಲಿ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,816.70
ಒಳಹರಿವು: 7,160
ಹೊರಹರಿವು: 7,022 ಕ್ಯೂಸೆಕ್ಸ್‌ಗಳಲ್ಲಿ
ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 559.69
ಒಳಹರಿವು: 4,174.12
ಹೊರಹರಿವು: 4,637.63 ಕ್ಯೂಸೆಕ್ಸ್‌ಗಳಲ್ಲಿ
ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 594.22
ಒಳಹರಿವು: 1,100
ಹೊರಹರಿವು: 642
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,626.06
ಒಳಹರಿವು: 13,411
ಹೊರಹರಿವು: 13,104
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,079.50
ಒಳಹರಿವು: 1,694
ಹೊರಹರಿವು: 1,694
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.46
ಒಳಹರಿವು: 2,904
ಹೊರಹರಿವು: 2,575
ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 184.2
ಒಳಹರಿವು: 4,384
ಹೊರಹರಿವು: 4,384
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.6
ಇಂದಿನ ಮಟ್ಟ: 519.51
ಒಳಹರಿವು: 56,121
ಹೊರಹರಿವು: 44,385
ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 492.17
ಒಳಹರಿವು: 23,000
ಹೊರಹರಿವು: 22,080












Click it and Unblock the Notifications