ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಾದ್ಯಂತ ಮುಂದಿನ ಎರಡು ದಿನ ಭಾರಿ ಮಳೆ

|
Google Oneindia Kannada News

ಬೆಂಗಳೂರು, ಮಾರ್ಚ್ 2: ಕರ್ನಾಟಕದಾದ್ಯಂತ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Recommended Video

Tejasvi Surya Exclusive interview part 2 | Tejasvi Surya | Oneindia Kannada

ಮುಂದಿನ 24 ಗಂಟೆಯೊಳಗೆ ಕರ್ನಾಟಕದ ಕರಾವಳಿ ಪ್ರದೇಶ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ.

ಕರಾವಳಿ ಭಾಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಭಾಗಗಳಲ್ಲೂ ಮಳೆಯಾಗಲಿದೆ.

ದಾವಣಗೆರೆಯಲ್ಲಿ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆದಾವಣಗೆರೆಯಲ್ಲಿ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ

 ಮಳೆ ಬಿದ್ದ ಪ್ರದೇಶಗಳು

ಮಳೆ ಬಿದ್ದ ಪ್ರದೇಶಗಳು

ಶ್ರೀರಂಗಪಟ್ಟಣ 4 ಸೆಂ.ಮೀ, ಮೂಡಬಿದಿರೆ , ಕಾರ್ಕಳ, ಮಣಂಬೂರ್, ಕೃಷ್ಣರಾಜಪೇಟೆ, ಮಂಗಳೂರು, ಮಾಣಿ, ಮುದ್ದೇಬಿಹಾಳ, ಆಲಮಟ್ಟಿ, ಬೆಳಗಾವಿ, ಕಮ್ಮರಡಿ, ನಂಜನಗೂಡು, ಕೃಷ್ಣರಾಜಸಾಗರ, ಮೈಸೂರು, ಮಂಡ್ಯದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

 ಅತಿ ಗರಿಷ್ಠ, ಕನಿಷ್ಠ ಉಷ್ಣಾಂಶವಿರುವ ಪ್ರದೇಶಗಳು

ಅತಿ ಗರಿಷ್ಠ, ಕನಿಷ್ಠ ಉಷ್ಣಾಂಶವಿರುವ ಪ್ರದೇಶಗಳು

ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 35.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಬೀದರ್‌ನಲ್ಲಿ ಅತಿ ಕಡಿಮೆ 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ಎಲ್ಲೆಲ್ಲಿ ಮಳೆಯ ಮುನ್ಸೂಚನೆ

ಎಲ್ಲೆಲ್ಲಿ ಮಳೆಯ ಮುನ್ಸೂಚನೆ

ಕರಾವಳಿ ಭಾಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿಯೂ ಮಳೆಯಾಗಲಿದೆ.

 ಬೆಂಗಳೂರಲ್ಲಿ ವಾತಾವರಣ ಹೇಗಿದೆ?

ಬೆಂಗಳೂರಲ್ಲಿ ವಾತಾವರಣ ಹೇಗಿದೆ?

ಬೆಂಗಳೂರಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರು ನಗರದಲ್ಲಿ ಗರಿಷ್ಠ 32.3 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.4 ಡಿಗ್ರಿ ಸೆಲ್ಸಿಯಸ್, ಕೈಎಎಲ್‌ನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಇಸಯ್ಸ, ಕನಿಷ್ಠ 19.2 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 31.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

English summary
Rainfall occurred at a few places over Coastal Karnataka And North Interior Karnataka and at isolated places over South Interior Karnataka .Next 24 hours rain will occur in coastal , north, south interior Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X