ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂಕೋಲ, ಕೊಲ್ಲೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ

|
Google Oneindia Kannada News

ಬೆಂಗಳೂರು, ಜೂನ್ 6: ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕದ ಕರಾವಳಿ ಭಾಗದ ಹಲವೆಡೆ ಮತ್ತು ದಕ್ಷಿಣ ಒಳನಾಡಿನ ಅನೇಕ ಪ್ರದೇಶಗಳಲ್ಲಿ ಶುಕ್ರವಾರ ಭಾರಿ ಮಳೆ ಸುರಿದಿದೆ.

Recommended Video

India surpasses Italy in Corona cases count | Oneindia kannada

ಉತ್ತರ ಕನ್ನಡ ಜಿಲ್ಲೆಯ ಆಂಕೋಲಾದಲ್ಲಿ ಶುಕ್ರವಾರ 7 ಸೆ.ಮೀ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕೊಲ್ಲೂರು, ಶಿರಾಲಿ, ಕಾರವಾರ, ಹೊನ್ನಾವರ, ಕುಂದಾಪುರದಲ್ಲೂ ಧಾರಾಕಾರ ಮಳೆ ಸುರಿದಿದೆ.

ಕರ್ನಾಟಕ ಪ್ರವೇಶಿಸಿದ ಮುಂಗಾರು; ಜೂನ್ 7ರಿಂದ ಮಳೆಕರ್ನಾಟಕ ಪ್ರವೇಶಿಸಿದ ಮುಂಗಾರು; ಜೂನ್ 7ರಿಂದ ಮಳೆ

ಗೋಕರ್ಣ, ಸಿದ್ದಾಪುರ, ಆಗುಂಬೆ, ವಿರಾಜಪೇಟೆ, ಕೊಟ್ಟಿಗೆಹಾರ, ಮೂಡುಬಿದಿರೆ, ಉಪ್ಪಿನಂಗಡಿ, ಸೊರಬ, ಶಿಕಾರಿಪುರದಲ್ಲಿ ಉತ್ತಮ ಮಳೆಯಾಗಿದೆ.

heavy-rainfall-occured-at-ankola-in-uttara-kannada-on-june-5th

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು, ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಬರಲಿದೆ ಮತ್ತೊಂದು ಚಂಡಮಾರುತ; ಜೂನ್ 10ರಿಂದ ಮಳೆಬರಲಿದೆ ಮತ್ತೊಂದು ಚಂಡಮಾರುತ; ಜೂನ್ 10ರಿಂದ ಮಳೆ

ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಗರಿಷ್ಠ 31.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

English summary
Heavy Rainfall Occured At Ankola in Uttara Kannada On June 5th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X