ಏಪ್ರಿಲ್ 7 ರಂದು ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು, ಏಪ್ರಿಲ್ 03: ರಾಜ್ಯದ ವಿವಿಧೆಡೆ ವಿಪರೀತ ಸೆಕೆ ಆರಂಭವಾಗಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡು ಎಲ್ಲಾ ಕಡೆಯೂ ಒಣಹವೆ ಮುಂದುವರೆದಿದೆ.

ಏಪ್ರಿಲ್ 7 ರಂದು ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ ವಿಪರೀತ ಸೆಕೆ

ಕಲಬುರಗಿಯಲ್ಲಿ ವಿಪರೀತ ಸೆಕೆ

ಕಲಬುರಗಿಯಲ್ಲಿ 41.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಹಾಗೆಯೇ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆದಿದೆ.

ಬೆಂಗಳೂರು ಹವಾಮಾನ ವರದಿ

ಬೆಂಗಳೂರು ಹವಾಮಾನ ವರದಿ

ಬೆಂಗಳೂರಿನಲ್ಲಿ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 36.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 35.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಲ್ಲೆಲ್ಲಿ ಮಳೆಯಾಗಲಿದೆ

ಎಲ್ಲೆಲ್ಲಿ ಮಳೆಯಾಗಲಿದೆ

ಏಪ್ರಿಲ್ 7 ರಂದು ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Recommended Video

    ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಯಲ್ಲಿ ಏನ್ ಇದೆ ಗೊತ್ತಾ!! | Oneindia Kannada
    ಒಂದೆರೆಡು ದಿನ ಮಾತ್ರ ಮಳೆ

    ಒಂದೆರೆಡು ದಿನ ಮಾತ್ರ ಮಳೆ

    ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆ, ಮಂಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಾರದಲ್ಲಿ ಒಂದೆರಡು ದಿನ ಮಾತ್ರ ಒಂದು ಸುತ್ತಿನ ಮಳೆ ನಿರೀಕ್ಷೆಯಿದೆ. ಮಿಕ್ಕಂತೆ ರಾಜ್ಯದೆಲ್ಲೆಡೆ ಸುಡುವ ಬಿಸಿಲು ಕಾಡಲಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+