ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏಪ್ರಿಲ್ 6 ರಿಂದ 10ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 5: ರಾಜ್ಯದಲ್ಲಿ ಏಪ್ರಿಲ್ 6 ರಿಂದ ಏಪ್ರಿಲ್ 10ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಏಪ್ರಿಲ್ 6 ರಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ.

ಏಪ್ರಿಲ್ 7 ರಂದು ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಏಪ್ರಿಲ್ 8 ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಏಪ್ರಿಲ್ 7 ರಂದು ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆಏಪ್ರಿಲ್ 7 ರಂದು ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಏಪ್ರಿಲ್ 9 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಬೀಳಲಿದೆ.

ಕರ್ನಾಟಕದ ವಿವಿಧೆಡೆ ಕಳೆದ ವಾರ ಸುರಿದ ಮಳೆ ಪ್ರಮಾಣವೆಷ್ಟು?ಕರ್ನಾಟಕದ ವಿವಿಧೆಡೆ ಕಳೆದ ವಾರ ಸುರಿದ ಮಳೆ ಪ್ರಮಾಣವೆಷ್ಟು?

ಏಪ್ರಿಲ್ 10 ರಂದು ದಕ್ಷಿಣ, ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಏಪ್ರಿಲ್ 7ರವರೆಗೆ ಬೆಂಗಳೂರು ವಾತಾವರಣ ಹೇಗಿರಲಿದೆ?

ಏಪ್ರಿಲ್ 7ರವರೆಗೆ ಬೆಂಗಳೂರು ವಾತಾವರಣ ಹೇಗಿರಲಿದೆ?

ಏಪ್ರಿಲ್ 7ರವರೆಗೆ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿರಲಿದೆ. ನಗರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಲ್‌ನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ

ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ

ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನಗಳಕಾಲ ಒಣಹವೆ ಇರಲಿದ್ದು, ಏಪ್ರಿಲ್ 8 ರಿಂದ 10ರವರೆಗೆ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಕಲಬುರಗಿ, ರಾಯಚೂರಿನಲ್ಲಿ ಮಳೆಯಾಗಲಿದೆ.

ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಕಲಬುರಗಿ, ರಾಯಚೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

Recommended Video

Siddaramaiah : ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು'' | Oneindia Kannada
ಕಲಬುರಗಿಯಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲು

ಕಲಬುರಗಿಯಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲು

ಕಲಬುರಗಿಯಲ್ಲಿ 41.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಏಪ್ರಿಲ್ 6 ರಿಂದ 10ರವರೆಗೆ ಮಳೆಯಾಗಲಿದೆ.

English summary
Rainfall will occur isolated places over South Interior Karnataka. Dry weather prevailed over Coastal Karnataka and North Interior Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X