ಕರ್ನಾಟಕದ 10 ಜಿಲ್ಲೆಗಳಲ್ಲಿ ಡಿಸೆಂಬರ್ 12ರವರೆಗೆ ಮಳೆ

ಬೆಂಗಳೂರು, ಡಿಸೆಂಬರ್ 10: ಕರ್ನಾಟಕದ ಹತ್ತು ಜಿಲ್ಲೆಗಳಲ್ಲಿ ಡಿಸೆಂಬರ್ 12ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರುನಗರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಲಿದೆ. ಡಿಸೆಂಬರ್ 9 ರಂದು ಪಣಂಬೂರು, ಭದ್ರವಾತಿ, ಮಂಗಳೂರು, ವಿಟ್ಲ, ಲಿಂಗದಹಳ್ಳಿ, ಸರಗೂರು, ಶಿವಮೊಗ್ಗ, ಹೊಳಲ್ಕೆರೆ, ಹೊಸದುರ್ಗ, ಲಕ್ಕವಳ್ಳಿ, ಶಿವಾನಿ, ಕೊಪ್ಪ, ಕಳಸ, ರಾಮನಗರ, ಶ್ರೀರಂಗಪಟ್ಟಣದಲ್ಲಿ ಮಳೆಯಾಗಿದೆ.

ಬೀದರ್‌ನಲ್ಲಿ 10.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆದಿದೆ.

Heavy Rainfall Will Occur Till December 12 Over 10 Districts Of Karnataka

ಬೆಂಗಳೂರಿನಲ್ಲಿ ಮಂಗಳವಾರ ಅಲ್ಲಲ್ಲಿ ಮಳೆಯಾಗಿದೆ, ಇಂದೂ ಕೂಡ ಮೋಡಕವಿದ ವಾತಾವರಣ ಮುಂದುವರೆಯಲಿದೆ.ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

Recommended Video

      ಕರ್ನಾಟಕ: ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಡಿ.31ಕ್ಕೆ ನಿವೃತ್ತಿ: ರವಿಕುಮಾರ್ ನೇಮಕ ಸಾಧ್ಯತೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+