ಮೇ 15ರವರೆಗೂ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು, ಮೇ 10: ಕರ್ನಾಟಕದ ಬಹುತೇಕ ಜಿಲ್ಲೆಗಗಳಲ್ಲಿ ಮೇ 15ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹೌದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅದನ್ನು ಹೊರತುಪಡಿಸಿ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯನಗರ, ಯಾದಗಿರಿ, ಚಾಮರಾಜನಗರ, ಮಂಡ್ಯ, ಮೈಸೂರಿನಲ್ಲಿ ಮಳೆಯಾಗಲಿದೆ. ರಾಯಚೂರಿನಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲೂ ಮಳೆ

ಬೆಂಗಳೂರಿನಲ್ಲೂ ಮಳೆ

ನಗರದಲ್ಲಿ ಮೋಡಕವಿದ ವಾತಾವರಣವಿದ್ದು, 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಭಟ್ಕಳ, ಬೆಳ್ತಂಗಡಿ, ಮಡಿಕೇರಿ, ಬಸವನಬಾಗೇವಾಡಿ, ಬೆಳ್ಳೂರು, ಶ್ರವಣಬೆಳಗೊಳ, ಕಾರ್ಕಳ, ಪುತ್ತೂರು, ಯಲಬುರ್ಗ, ಬುಕ್ಕಪಟ್ನ, ಕಮ್ಮರಡಿ, ಹಗರಿಬೊಮ್ಮನಹಳ್ಳಿಯಲ್ಲಿ ಮಳೆಯಾಗಿದೆ.

ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ

Recommended Video

    Tejasvi Surya ಬಗ್ಗೆ DK Shivakumar ಪ್ರತಿಕ್ರಿಯೆ | Oneindia Kannada
    ಮಳೆಯಾಗಲಿರುವ ಜಿಲ್ಲೆಗಳು

    ಮಳೆಯಾಗಲಿರುವ ಜಿಲ್ಲೆಗಳು

    ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯನಗರ, ಯಾದಗಿರಿ, ಚಾಮರಾಜನಗರ, ಮಂಡ್ಯ, ಮೈಸೂರಿನಲ್ಲಿ ಮಳೆಯಾಗಲಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+