Karnataka Dam Water Level: ಕರ್ನಾಟಕದ 13 ಪ್ರಮುಖ ಜಲಾಶಯದ ನೀರಿನ ಮಟ್ಟ ಎಷ್ಟಿದೆ ?

Karnataka Dam Water Level: ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರಿದಿದ್ದು ಭಾರೀ ಮಳೆಯಿಂದಾಗಿ ಕರ್ನಾಟಕದ ಜಲಾಶಯಗಳಿಗೆ ಜೀವಕಳೆ ಬಂದಿದೆ. ನಿರಂತರ ಮಳೆಯಿಂದಾಗಿ ಕರ್ನಾಟಕದ ಪ್ರಮುಖ 13 ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ.

ಕರ್ನಾಟಕದಲ್ಲಿ ನಿರಂತರವಾಗಿ ಮಳೆ ಆಗುತ್ತಿದೆ. ಈ ಬಾರಿ ನೆರೆಯ ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶಗಳಲ್ಲೂ ವಾಡಿಕೆಗಿಂತ ಹೆಚ್ಚು ಮಳೆ ಹಾಗೂ ನಿರಂತರವಾಗಿ ಮಳೆ ಆಗುತ್ತಿರುವುದು ಸಹ ಕರ್ನಾಟಕದ ಕೆಲವು ನಿರ್ದಿಷ್ಟ ಪ್ರದೇಶಗಳಿಗೆ ವರ ಹಾಗೂ ಶಾಪವಾಗಿಯೂ ಪರಿಣಮಿಸಿದೆ. ನಿರಂತರ ಮಳೆಯಿಂದಾಗಿ ಕರ್ನಾಟಕದ 13 ಪ್ರಮುಖ ಜಲಾಶಯಗಳ ನೀರಿನ ಮಟ್ಟ ಅಕ್ಟೋಬರ್ 07ರಂದು ಎಷ್ಟಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

Heavy Rains Boost Karnataka s 13 Major Dams Latest Water Levels Revealed

ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 123.34
ಒಳಹರಿವು: 5,847
ಹೊರಹರಿವು: 5,909 ಕ್ಯೂಸೆಕ್ಸ್‌ಗಳಲ್ಲಿ

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,858.5
ಒಳಹರಿವು: 1,205
ಹೊರಹರಿವು: 1,491 ಕ್ಯೂಸೆಕ್ಸ್‌ಗಳಲ್ಲಿ

ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284
ಇಂದಿನ ಮಟ್ಟ: 2,283.05
ಒಳಹರಿವು: 397
ಹೊರಹರಿವು: 1,050 ಕ್ಯೂಸೆಕ್ಸ್‌ಗಳಲ್ಲಿ

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,917.68
ಒಳಹರಿವು: 4,292
ಹೊರಹರಿವು: 6,610 ಕ್ಯೂಸೆಕ್ಸ್‌ಗಳಲ್ಲಿ

ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,816.40
ಒಳಹರಿವು: 3,212
ಹೊರಹರಿವು: 4,275 ಕ್ಯೂಸೆಕ್ಸ್‌ಗಳಲ್ಲಿ

ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 559.55
ಒಳಹರಿವು: 2,362.73
ಹೊರಹರಿವು: 4,674.14 ಕ್ಯೂಸೆಕ್ಸ್‌ಗಳಲ್ಲಿ

ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 594.21
ಒಳಹರಿವು: 406
ಹೊರಹರಿವು: 635

ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,626.06
ಒಳಹರಿವು: 13,092
ಹೊರಹರಿವು: 12,850

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,079.50
ಒಳಹರಿವು: 394
ಹೊರಹರಿವು: 394

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.81
ಒಳಹರಿವು: 2,015
ಹೊರಹರಿವು: 1,541

ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 184.2
ಒಳಹರಿವು: 3,603
ಹೊರಹರಿವು: 3,904

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.6
ಇಂದಿನ ಮಟ್ಟ: 519.58
ಒಳಹರಿವು: 35,385
ಹೊರಹರಿವು: 35,385

ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 492.24
ಒಳಹರಿವು: 36,000
ಹೊರಹರಿವು: 36,390

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+