Karnataka Dam Water Level: ರಣಭೀಕರ ಮಳೆ: ಅಕ್ಟೋಬರ್ 21ರ ಕರ್ನಾಟಕದ 13 ಪ್ರಮುಖ ಜಲಾಶಯದ ನೀರಿನ ಮಟ್ಟ ?

Karnataka Dam Water Level: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯದಲ್ಲೂ ಧಾರಾಕಾರ ಮಳೆ ಮುಂದುವರಿದಿದೆ. ದೇಶದಾದ್ಯಂತ ಹಿಂಗಾರು ಮಳೆ ಚುರುಕು ಪಡೆದುಕೊಂಡಿದೆ. ಕರ್ನಾಟಕದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಯಶಗಳ ನೀರಿನ ಮಟ್ಟ ಹೆಚ್ಚಳವಾಗಿದೆ.

ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಈ ಬಾರಿ ಜಲಾಶಯಗಳಿಗೆ ಜೀವಕಳೆ ಮೂಡಿದೆ. ಈ ಬಾರಿ ಮುಂಗಾರು ಮತ್ತು ಹಿಂಗಾರಿನಲ್ಲಿ ಉತ್ತಮ ಮಳೆಯಾಗಿರುವುರಿಂದ ಜಲಾಶಯಗಳ ನೀರಿನ ಒಳಹರಿವು ಹೆಚ್ಚಳವಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಇನ್ನೂ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Heavy Rains Boost Karnataka s Reservoirs Water Levels of 13 Dams on Oct 21

ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 124.78
ಒಳಹರಿವು: 9,857
ಹೊರಹರಿವು: 960 ಕ್ಯೂಸೆಕ್ಸ್‌ಗಳಲ್ಲಿ

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,857.35
ಒಳಹರಿವು: 1,224
ಹೊರಹರಿವು: 1,000 ಕ್ಯೂಸೆಕ್ಸ್‌ಗಳಲ್ಲಿ

ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284
ಇಂದಿನ ಮಟ್ಟ: 2,283.46
ಒಳಹರಿವು: 4,307
ಹೊರಹರಿವು: 1,650 ಕ್ಯೂಸೆಕ್ಸ್‌ಗಳಲ್ಲಿ

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,918.95
ಒಳಹರಿವು: 15,238
ಹೊರಹರಿವು: 3,358 ಕ್ಯೂಸೆಕ್ಸ್‌ಗಳಲ್ಲಿ

ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,815.35
ಒಳಹರಿವು: 7,389
ಹೊರಹರಿವು: 7,201 ಕ್ಯೂಸೆಕ್ಸ್‌ಗಳಲ್ಲಿ

ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 558.65
ಒಳಹರಿವು: 1,535.39
ಹೊರಹರಿವು: 4,730 ಕ್ಯೂಸೆಕ್ಸ್‌ಗಳಲ್ಲಿ

ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 593.67
ಒಳಹರಿವು: 977
ಹೊರಹರಿವು: 534

ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,625.46
ಒಳಹರಿವು: 5,591
ಹೊರಹರಿವು: 10,613

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,079.50
ಒಳಹರಿವು: 394
ಹೊರಹರಿವು: 394

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.83
ಒಳಹರಿವು: 394
ಹೊರಹರಿವು: 185

ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 184.2
ಒಳಹರಿವು: 3,685
ಹೊರಹರಿವು: 3,384

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.60
ಇಂದಿನ ಮಟ್ಟ: 519.60
ಒಳಹರಿವು: 7,879
ಹೊರಹರಿವು: 5,020

ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 492.14
ಒಳಹರಿವು: 6,000
ಹೊರಹರಿವು: 9,746

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+