ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು, ಜುಲೈ 7: ರಾಜ್ಯದ ಬಹುತೇಕ ಭಾಗಗಳಲ್ಲಿ ಇನ್ನೆರಡು ದಿನ ಮಳೆಯಾಗಲಿದೆ. ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಅಲ್ಲದೆ ರಾಜ್ಯದ ಐದು ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಐದು ದಿನ ಯೆಲ್ಲೋ ಅಲರ್ಟ್

ಐದು ದಿನ ಯೆಲ್ಲೋ ಅಲರ್ಟ್

ಅಲ್ಲದೆ ರಾಜ್ಯದ ಐದು ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಎಲ್ಲಿ ಮಳೆಯಾಗಿದೆ?

ಎಲ್ಲಿ ಮಳೆಯಾಗಿದೆ?

ಕೊಲ್ಲೂರು, ಕೊಟ್ಟಿಗೆಹಾರ, ಭಾಗಮಂಡಲ, ಪೊನ್ನಂಪೇಟೆ, ಹುಂಚದಕಟ್ಟೆ, ನಾಪೊಕ್ಲು, ಕಳಸ, ಸುಬ್ರಹ್ಮಣ್ಯ, ಕದ್ರ, ಸಿದ್ದಾಪುರ, ಮೂರ್ನಾಡು, ಸಾಗರ, ಶೃಂಗೇರಿ, ಕಮ್ಮರಡಿ, ಅಂಕೋಲಾ, ಪುತ್ತೂರು, ಹೊಸನಗರ, ಸುಳ್ಯ, ಕಾರ್ಕಳ, ಬೆಳಗಾವಿ, ಸೋಮವಾರಪೇಟೆ, ಯಲ್ಲಾಪುರ, ತ್ಯಾಗರ್ತಿ, ಶಿರಾಲಿ, ಕಾರವಾರ, ಲಕ್ಕವಳ್ಳಿ, ಎಚ್‌ಡಿ ಕೋಟೆ, ಎನ್‌ಆರ್ ಪುರ, ಶ್ರೀರಂಗಪಟ್ಟಣದಲ್ಲಿ ಮಳೆಯಾಗಿದೆ.

ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಹೆಚ್ಚು ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರುಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಸಾಧಾರಣ ಮಳೆಯಾಗಲಿದೆ.

ವಿವಿಧ ಜಿಲ್ಲೆಗಳ ಉಷ್ಣಾಂಶ ಹೇಗಿದೆ?

ವಿವಿಧ ಜಿಲ್ಲೆಗಳ ಉಷ್ಣಾಂಶ ಹೇಗಿದೆ?

ಬೆಂಗಳೂರು: 27-21, ಮಂಗಳೂರು: 28-21,ಶಿವಮೊಗ್ಗ: 27-22,ಬೆಳಗಾವಿ: 24-22, ಮೈಸೂರು: 28-21,ಮಂಡ್ಯ: 29-22,ರಾಮನಗರ: 29-22,ಮಡಿಕೇರಿ: 21-17
ಹಾಸನ: 24-20,ಚಾಮರಾಜನಗರ: 29-22,ಚಿಕ್ಕಬಳ್ಳಾಪುರ: 27-20, ಕೋಲಾರ: 29-21,ತುಮಕೂರು: 28-21,ಉಡುಪಿ: 28-25,ಕಾರವಾರ: 28-26,ಚಿಕ್ಕಮಗಳೂರು: 24-19
ದಾವಣಗೆರೆ: 28-23,ಚಿತ್ರದುರ್ಗ: 28-22,ಹಾವೇರಿ: 27-23,ಬಳ್ಳಾರಿ: 32-24,ಧಾರವಾಡ: 25-22,ಗದಗ: 27-22,ಕೊಪ್ಪಳ: 29-23,ರಾಯಚೂರು: 32-25,ಯಾದಗಿರಿ: 28-21,ವಿಜಯಪುರ: 28-20,ಬೀದರ್: 29-23,ಕಲಬುರಗಿ: 31-24,ಬಾಗಲಕೋಟೆ: 29-24 ಉಷ್ಣಾಂವಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+