ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಇನ್ನೂ 2-3ದಿನ ಮಳೆ

ಬೆಂಗಳೂರು, ಅಕ್ಟೋಬರ್ 13: ಬಂಗಾಳ ಕೊಲ್ಲಿಯಲ್ಲಿ ಚಂಡ ಮಾರುತದಿಂದಾಗಿ ಇನ್ನೂ 2-3 ದಿನ ದಕ್ಷಿಣ ಒಳನಾಡು ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿ ನೀಡುವ 'ಸ್ಕೈಮೆಟ್ ವೆದರ್' ಹೇಳಿದೆ.

In Pics:ಕುಂಭದ್ರೋಣ ಮಳೆಗೆ ಮುಳುಗುತಿಹುದು ಬೆಂಗಳೂರು

ಕರ್ನಾಟಕದ ಇತರ ಭಾಗಗಳಲ್ಲೂ ಮಳೆಯಾಗಲಿದೆ ಎಂದು ಅದು ಮುನ್ಸೂಚನೆ ನೀಡಿದೆ.

In Pics : ಬೆಂಗಳೂರನನ್ನು ಮುಳುಗಿಸಿದ ಪ್ರಳಯಸದೃಶ ಮಳೆ

Heavy rains likely to occur in Bengaluru and entire Karnataka for the next 2-3 days

ಈ ಕಡೆ ಅರಬ್ಬೀ ಸಮುದ್ರದಲ್ಲಿಯೂ ಮೇಲ್ಮೈ ಸುಳಿಗಾಳಿ ಬೀಸಲು ಆರಂಭಿಸಿದ್ದು ಕರಾವಳಿ ಕರ್ನಾಟಕದಲ್ಲಿಯೂ ಇನ್ನೂ 2 ದಿನ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಕರ್ನಾಟಕದಲ್ಲಿ ಮಳೆ ಕಡಿಮೆ ಬೀಳಲಿದೆ. ಆದರೆ, ಅಲ್ಲಲ್ಲಿ ಹಗುರವಾಗಿ ಮಳೆ ಬೀಳಬಹುದು ಎಂದು 'ಸ್ಕೈಮೆಟ್ ವೆದರ್' ಹೇಳಿದೆ.

ಒಟ್ಟಾರೆ ಇನ್ನೂ 2-3 ದಿನಗಳ ಕಾಲ ಸಂಪೂರ್ಣ ಕರ್ನಾಟಕ ರಾಜ್ಯ ಮಳೆಗೆ ಸಾಕ್ಷಿಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+