Get Updates
Get notified of breaking news, exclusive insights, and must-see stories!

ಅಮರನಾಥ ಮೇಘಸ್ಫೋಟ: ಯಾತ್ರೆಯಲ್ಲಿ ಸಿಲುಕಿದವರಿಗೆ ಕರ್ನಾಟಕ ಸರ್ಕಾರದಿಂದ ಸಹಾಯವಾಣಿ

ಬೆಂಗಳೂರು, ಜು.8: ಜಮ್ಮು ಮತ್ತು ಕಾಶ್ಮೀರದ ಅಮರನಾಥ ಗುಹೆಯ ಬಳಿ ಶುಕ್ರವಾರ ಮೇಘಸ್ಫೋಟ ಸಂಭವಿಸಿದ್ದು, ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಭಾರೀ ಮಳೆಯಿಂದಾಗಿ ಸಂಜೆ 5.30 ರ ಸುಮಾರಿಗೆ ಅಮರನಾಥ ದೇವಸ್ಥಾನದ ಬಳಿ ಮೇಘಸ್ಫೋಟವು ಗುಹೆ ಪ್ರದೇಶದಲ್ಲಿ ಸಂಭವಿಸಿದೆ. ಘಟನೆಯಲ್ಲಿ ಕರ್ನಾಟಕದಿಂದಲೂ ಯಾತ್ರಗೆ ತೆರಳಿರುವ ಕೆಲವು ಭಕ್ತಾದಿಗಳು ಸಿಲುಕಿರುವ ಅಪಾಯವಿದೆ.

ಇಂದು ಸುಮಾರು 5:30 ರ ಸಮಯಕ್ಕೆ ಅಮರನಾಥ ಗುಹೆಯ ಬಳಿ ಮೋಡದ ಸ್ಫೋಟದಿಂದಾಗಿ ಯಾತ್ರಿಕರ ವಾಸಸ್ಥಳಗಳಿಗೆ ಹಾನಿಯಾಗಿದೆ. NDRF, ITBP, ಭಾರತೀಯ ಸೇನೆ, CRPF, BSF, SDRF ಮತ್ತು ಜಮ್ಮು ಮತ್ತು ಕಾಶ್ಮೀರ್ ಪೋಲಿಸ್ ಜಂಟಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಸಂಕಷ್ಟದಲ್ಲಿ ಸಿಲುಕಿದವರಿಗೆ ಜಮ್ಮು ಕಾಶ್ಮೀರ ಸರ್ಕಾರವು ಸಹಾಯಹಸ್ತ ಚಾಚಿದೆ.

ಅಮರನಾಥ ಗುಹೆಯ ಬಳಿ ಕರ್ನಾಟಕದ ಯಾವುದೇ ವ್ಯಕ್ತಿಯು ಸಿಕ್ಕಿಬಿದ್ದಲ್ಲಿ ದಯವಿಟ್ಟು ಕೆಳಗಿನ ಸಂಖ್ಯೆಗೆ ಕರೆ ಮಾಡಿ ಸಂಪರ್ಕ ಮಾಡಿ.‌ 080-1070, 22340676, ಇಮೇಲ್: [email protected]

Helpline from Karnataka Government for those stuck in Amarnath Yatra

ಮುಖ್ಯಮಂತ್ರಿ ಸಾಂತ್ವನ:

ಪವಿತ್ರ ಅಮರನಾಥ ಯಾತ್ರೆ ಸಂದರ್ಭದಲ್ಲಿ ಮೇಘಸ್ಪೋಟದಿಂದಾಗಿ 12 ಜನ ಯಾತ್ರಾರ್ಥಿಗಳು ಸಾವನ್ನಪ್ಪಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ ಮಿಡದಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು ಮೇಘ ಸ್ಫೋಟದಿಂದಾಗಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಈ ಮೇಘ ಸ್ಫೋಟದಲ್ಲಿ ಜೀವ ಕಳೆದುಕೊಂಡ ಜನರ ಆತ್ಮಗಳಿಗೆ ಶಾಂತಿ ಸಿಗಲಿ. ಇವರ ಅಗಲಿಕೆಯ ನೋವನ್ನು ಬರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ರಾಷ್ಟ್ರೀಯ ಸಹಾಯವಾಣಿ ಸಂಖ್ಯೆಗಳು:

NDRF: 011-23438252, 011-23438253

Kashmir Divisional Helpline: 0194-2496240

Shrine Board Helpline: 0194-2313149

Joint Police Control Room Pahalgam

9596779039

9797796217

01936243233

01936243018

Police control room Anantnag

01932225870

01932222870

Shri Amarnath Shrine Board

NDRF: 011-23438252, 011-23438253

Kashmir Divisional Helpline: 0194-2496240

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+