ಎಸ್.ಎಸ್.ಎಲ್.ಸಿ. ಪರೀಕ್ಷೆ ಸಂಬಂಧಿ ದೂರುಗಳಿಗೆ ಸಹಾಯವಾಣಿ
Recommended Video

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಸಹಾಯವಾಣಿಗೆ | Oneindia Kannada
ಬೆಂಗಳೂರು, ಮಾರ್ಚ್ 23: ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿಯು ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಫೆಬ್ರವರಿ 23 ರಿಂದ ಮಾರ್ಚ್ 23 ರವರೆಗೆ ಪ್ರತಿ ದಿನ ಬೆಳಿಗ್ಗೆ 9.00 ರಿಂದ ಸಂಜೆ 7.00 ಗಂಟೆಯವರೆಗೆ ಸಹಾಯವಾಣಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಲಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಇಂದಿನಿಂದ (ಮಾರ್ಚ್ 23) ಏಪ್ರಿಲ್ 6 ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯು ನಡೆಯಲಿದ್ದು, ಸದರಿ ಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷಾ ದಿನಗಳಂದು ಯಾವುದಾದರೂ ದೂರುಗಳಿದ್ದಲ್ಲಿ ಈ ಕೆಳಕಂಡ ದೂರವಾಣಿಗೆ ಕರೆ ಮಾಡಬಹುದಾಗಿದೆ.
ದೂರವಾಣಿ ಸಂಖ್ಯೆ 080-23310075, 080-23310076 ಮೂಲಕ ಸಂಪರ್ಕಿಸಬಹುದಾಗಿದೆ.

ದಿನಾಂಕ: 23-03-2018 ರಿಂದ 06-04-2018 ರವರೆಗೆ ನಿಯಂತ್ರಣ ಕೊಠಡಿಯು ಪರೀಕ್ಷಾ ದಿನಗಳಂದು ಬೆಳಿಗ್ಗೆ 9.00 ರಿಂದ ಸಂಜೆ 5.00 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸಲಾಗುತ್ತದೆ.












Click it and Unblock the Notifications