ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಮಾರಸ್ವಾಮಿ ರಾಜ್ಯ ಪ್ರವಾಸಕ್ಕೆ ಹೈಟೆಕ್ ಬಸ್, ವಿಶೇಷತೆ ಏನು?

|
Google Oneindia Kannada News

Recommended Video

ಕುಮಾರಸ್ವಾಮಿ ರಾಜ್ಯ ಪ್ರವಾಸಕ್ಕೆ ಹೈಟೆಕ್ ಬಸ್, ವಿಶೇಷತೆ ಏನು? | Oneindia Kannada

ಬೆಂಗಳೂರು, ಅಕ್ಟೋಬರ್ 19 : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನವೆಂಬರ್ 1ರಿಂದ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಕುಮಾರಸ್ವಾಮಿ ಅವರ ಪ್ರವಾಸಕ್ಕಾಗಿ ಹೈಟೆಕ್ ಬಸ್ ಸಿದ್ಧವಾಗುತ್ತಿದೆ.

ಡಿಸೆಂಬರ್ 15ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಪ್ರವಾಸಡಿಸೆಂಬರ್ 15ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಪ್ರವಾಸ

ಅಶೋಕ್ ಲೈಲೆಂಡ್ ಕಂಪನಿಯ ಬಸ್ಸನ್ನು ಕುಮಾರಸ್ವಾಮಿ ಅವರ ರಾಜ್ಯ ಪ್ರವಾಸಕ್ಕಾಗಿ ಹೈಟೆಕ್‌ ಆಗಿ ನಿರ್ಮಾಣ ಮಾಡಲಾಗುತ್ತದೆ. 1 ಕೋಟಿ ರೂ. ವೆಚ್ಚದಲ್ಲಿ ಬಸ್ ಸಿದ್ಧವಾಗುತ್ತಿದೆ. ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಬಸ್ ಬೆಂಗಳೂರಿಗೆ ಬರಲಿದೆ.

Hi-tech bus for HD Kumaraswamy election campaign

ಮೈಸೂರಿನಿಂದ ಕುಮಾರಸ್ವಾಮಿ ಅವರು ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ. ಹೃದಯದ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಕುಮಾರಸ್ವಾಮಿ ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ. ರಾಜ್ಯ ಪ್ರವಾಸದ ವೇಳೆ ಅವರು ಗ್ರಾಮ ವಾಸ್ತವ್ಯವನ್ನು ಮಾಡಲಿದ್ದಾರೆ.

ವಿಧಾನಸಭೆ ಚುನಾವಣೆ, 15 ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆವಿಧಾನಸಭೆ ಚುನಾವಣೆ, 15 ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ

ಬಸ್‌ ವಿಶೇಷತೆ ಏನು? : ರಾಜ್ಯ ಪ್ರವಾಸದ ವೇಳೆ ಕುಮಾರಸ್ವಾಮಿ ಅವರು ಬಸ್ಸಿನಲ್ಲಿಯೇ ನಿಂತ ಭಾಷಣ ಮಾಡುವಂತೆ ವಿನ್ಯಾಸಗೊಳಿಸಲಾಗುತ್ತಿದೆ. ಬೆಡ್ ರೂಮ್, ಚಿಕ್ಕ ಮೀಟಿಂಗ್ ಹಾಲ್, ಅಡುಗೆ ಮನೆ, ಶೌಚಾಲಯ ವ್ಯವಸ್ಥೆಯನ್ನು ಬಸ್ ಒಳಗೊಂಡಿದೆ.

ಜಮೀರ್ ಗೆ ಎಚ್ಚರಿಕೆ ಕೊಟ್ಟ ದೇವೇಗೌಡರ ಮಾನಸ ಪುತ್ರಜಮೀರ್ ಗೆ ಎಚ್ಚರಿಕೆ ಕೊಟ್ಟ ದೇವೇಗೌಡರ ಮಾನಸ ಪುತ್ರ

Hi-tech bus for HD Kumaraswamy election campaign

ಜುಲೈನಿಂದ ಬಸ್ ವಿನ್ಯಾಸ ಕಾರ್ಯ ಚೆನ್ನೈನಲ್ಲಿ ನಡೆಯುತ್ತಿದೆ. ಪಕ್ಷದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮೋಹಿತ್ ಅಲ್ತಾಫ್ ನೇತೃತ್ವದಲ್ಲಿ ಬಸ್ ವಿನ್ಯಾಸ ಕಾರ್ಯ ನಡೆಯುತ್ತಿದೆ. ನವೆಂಬರ್ 1ರಿಂದ ರಾಜ್ಯ ಪ್ರವಾಸ ನಡೆಸುತ್ತೇನೆ ಎಂದು ಕುಮಾರಸ್ವಾಮಿ ಈಗಾಗಲೇ ಘೋಷಿಸಿದ್ದಾರೆ.

English summary
The specially designed air-conditioned mini bus, being used by the Karnataka JDS president H.D.Kumaraswamy during state tour for 2018 election campaign. Kumaraswamy will began state tour form November 1, 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X