ಕರ್ನಾಟಕ ಹೈಕೋರ್ಟ್‌ನಲ್ಲಿ 32 ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು, ನ.5 : ಕರ್ನಾಟಕ ಹೈಕೋರ್ಟ್ 32 ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ನ.17 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 01-01-1983ರ ನಂತರ ಜನಿಸಿದವರಾಗಿರಬೇಕು. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಶೇ 50 ರಷ್ಟು ಅಂಕಗಳನ್ನು ಪಡೆದು ಕಾನೂನು ಪದವಿ ಪಡೆದರಾಗಿರಬೇಕು ಮತ್ತು 01-01-2011ರ ನಂತರ ಬಾರ್ ಕೌನ್ಸಿಲ್‌ನಲ್ಲಿ ನೋಂದಣಿ ಮಾಡಿಸಿಕೊಂಡವರಾಗಿರಬೇಕು.

high court

ಅಭ್ಯರ್ಥಿಗಳು ಅರ್ಜಿ ನಮೂನೆ, ಪಾಸ್‌ಪೋರ್ಟ್ ಸೈಜ್ ಭಾವಚಿತ್ರ, ವಿದ್ಯಾರ್ಹತೆ, ಬಾರ್ ಕೌನ್ಸಿಲ್ ನೋಂದಣಿ ಮುಂತಾದವುಗಳಿಗೆ ಸಂಬಂಧಿಸಿದ ಪ್ರಮಾಣ ಪತ್ರ, ಇತರ ಪಠ್ಯೇತರ ಚಟುವಟಿಕೆಗಳ ಪ್ರಮಾಣ ಪತ್ರಗಳನ್ನು ನ.17ರ ಸಂಜೆ 5 ಗಂಟೆಯವೊಳಗೆ ತಲುಪುವಂತೆ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : Application for appointment of Law Clerk cum Research Assistants ಎಂದು ಬರೆದು Registrar General, High Court of Karnataka, Bangalore ವಿಳಾಸಕ್ಕೆ ಕಳುಹಿಸಬೇಕಾಗಿದೆ. [ಅರ್ಜಿಗಾಗಿ ಇಲ್ಲಿ ದೊರೆಯುತ್ತದೆ]

ಮೆಸ್ಕಾಂನಲ್ಲಿ ಉದ್ಯೋಗ : ಸರ್ಕಾರಿ ಸ್ವಾಮ್ಯದ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಸಂಸ್ಥೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಲ್ಲಾ ಅರ್ಜಿಗಳನ್ನು ಮೆಸ್ಕಾಂನ ಅಧಿಕೃತ ವೆಬ್ ತಾಣದ ಮೂಲಕ ಆನ್ ಲೈನ್ ಮೂಲಕವೇ ಸಲ್ಲಿಸಬೇಕಾಗಿ ಕೋರಲಾಗಿದೆ. ಎಲೆಕ್ಟ್ರಿಕಲ್, ಸಿವಿಲ್ ಸಹಾಯಕ ಇಂಜಿನಿಯರ್, ಸಹಾಯಕ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವರಗಳು ಇಲ್ಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+