ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ. ಕೆ. ಸುಧಾಕರ್ ರಾಜೀನಾಮೆ

ಬೆಂಗಳೂರು, ಜುಲೈ 7: ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಕೆ. ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟ್ಟರಿನಲ್ಲಿ ಅವರು ಬರೆದುಕೊಂಡಿದ್ದು, ಚಿಕ್ಕಬಳ್ಳಾಪುರ ಜನರ ಭಾವನೆಗೆ ಬೆಲೆ ನೀಡಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಶುಕ್ರವಾರ 11 ಗಂಟೆಗೆ ತಾನು ರಾಜೀನಾಮೆ ನೀಡುತ್ತಿರುವುದಾಗಿ ಹೇಳಿರುವ ಅವರು ಮುಖ್ಯಮಂತ್ರಿಗಳನ್ನೂ ತಮ್ಮ ಟ್ವೀಟ್ ನಲ್ಲಿ ಟ್ಯಾಗ್ ಮಾಡಿದ್ದಾರೆ.

I am resigning as Chikkaballapur MLA – Dr. Sudhakar K

ಇದಕ್ಕೆ ಹಲವರು ಪ್ರತಿಕ್ರಿಯೆ ನೀಡಿದ್ದು, ಉಡುಪಿ ಶಾಸಕ ಹಾಗೂ ಸಚಿವ ಪ್ರಮೋದ್ ಮಧ್ವರಾಜ್ 'ಅವಸರದ ನಿರ್ಧಾರಗಳನ್ನು ದಯವಿಟ್ಟು ತೆಗೆದುಕೊಳ್ಳಬೇಡಿ' ಎಂದು ಮನವಿ ಮಾಡಿಕೊಂಡಿದ್ದಾರೆ.

ಡಾ ಸುಧಾಕರ್ ಪಕ್ಷಕ್ಕೂ ರಾಜೀನಾಮೆ ನೀಡಲಿದ್ದಾರಾ ಎಂಬುದು ಬಹಿರಂಗವಾಗಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+