ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫುಟ್‌ಪಾತ್‌ನಲ್ಲಿ ವಾಹನ ನಿಲ್ಲಿಸಿದರೆ ದಂಡ ಕಟ್ಟಲು ಸಿದ್ಧರಾಗಿ

|
Google Oneindia Kannada News

ಬೆಂಗಳೂರು, ಜೂನ್ 16; ರಸ್ತೆ ಮತ್ತು ಪಾದಚಾರಿ ಮಾರ್ಗದಲ್ಲಿ ವಾಹನ ನಿಲುಗಡೆ ಮಾಡಿದರೆ ದಂಡ ಕಟ್ಟಬೇಕು. ಗೃಹ ಇಲಾಖೆ ಮಂಗಳವಾರ ಈ ಕುರಿತು ಸುತ್ತೋಲೆ ಹೊರಡಿಸಿದೆ.

ಮೋಟಾರು ವಾಹನ ನಿಯಮ ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ದಂಡ ವಿಧಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕದ ಎಲ್ಲಾ ಕಮಿಷನರ್‌, ಎಸ್‌ಪಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸುತ್ತೋಲೆಯಲ್ಲಿ ದಂಡ ವಿಧಿಸುವ ಕುರಿತು ನಿರ್ದೇಶನ ನೀಡಲಾಗಿದೆ.

ವಾಹನ ಸಂಚಾರಕ್ಕೆ ಮುಕ್ತವಾದ ಹುಲಿಕಲ್ ಘಾಟ್ ರಸ್ತೆವಾಹನ ಸಂಚಾರಕ್ಕೆ ಮುಕ್ತವಾದ ಹುಲಿಕಲ್ ಘಾಟ್ ರಸ್ತೆ

If Park Vehicle On Footpath And Road Should Pay

ದಂಡದ ಮೊತ್ತ; ಪಾದಚಾರಿ ಮಾರ್ಗದಲ್ಲಿ ವಾಹನ ನಿಲುಗಡೆ ಮಾಡುವವರಿಗೆ 500 ರಿಂದ 1 ಸಾವಿರದ ತನಕ ದಂಡ ಹಾಕಲಾಗುತ್ತದೆ. ರಸ್ತೆಯಲ್ಲಿ ವಾಹನ ನಿಲ್ಲಿಸಿ ಸಂಚಾರಕ್ಕೆ ತೊಂದರೆ ಮಾಡಿದರೆ ಪ್ರತಿ ಗಂಟೆಗೆ 50 ರಂತೆ ದಂಡ ವಿಧಿಸಬೇಕು.

ಮೈಸೂರು; ಟೌನ್ ಹಾಲ್ ಪಾರ್ಕಿಂಗ್ ಕಾಮಗಾರಿ ಮತ್ತೆ ಆರಂಭ ಮೈಸೂರು; ಟೌನ್ ಹಾಲ್ ಪಾರ್ಕಿಂಗ್ ಕಾಮಗಾರಿ ಮತ್ತೆ ಆರಂಭ

ಕರ್ನಾಟಕ ಹೈಕೋರ್ಟ್ ಆದೇಶದ ಅನ್ವಯ ಗೃಹ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದೆ. ಪಾದಚಾರಿ ಮಾರ್ಗಗಳ ಅತಿಕ್ರಮಣ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ದಂಡ ವಿಧಿಸುವಂತೆ ಆದೇಶ ನೀಡಿತ್ತು.

Recommended Video

ಜೂನ್ 21ರಿಂದ unlock ಪ್ರಕ್ರಿಯೆ ಶುರು ! | Oneindia Kannada

ಬೆಂಗಳೂರು; ಲಾಲ್ ಬಾಗ್ ಪ್ರವೇಶ, ಪಾರ್ಕಿಂಗ್ ಶುಲ್ಕ ಏರಿಕೆ ಬೆಂಗಳೂರು; ಲಾಲ್ ಬಾಗ್ ಪ್ರವೇಶ, ಪಾರ್ಕಿಂಗ್ ಶುಲ್ಕ ಏರಿಕೆ

English summary
If people park the vehicle on footpath and road should pay. Home ministry of Karnataka issued notification on this.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X