ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆ ಬರುವ ಸಾಧ್ಯತೆ

ಬೆಂಗಳೂರು, ಮಾರ್ಚ್ 23: ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆಬರುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ದಕ್ಷಿಣ ಒಳನಾಡಿನ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಲಿದೆ.

ದಾವಣಗೆರೆಯಲ್ಲಿ ಅತಿ ಕನಿಷ್ಠ ಉಷ್ಣಾಂಶ ದಾಖಲು

ದಾವಣಗೆರೆಯಲ್ಲಿ ಅತಿ ಕನಿಷ್ಠ ಉಷ್ಣಾಂಶ ದಾಖಲು

ದಾವಣಗೆರೆಯಲ್ಲಿ 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿತ್ತು. ಕಲಬುರಗಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಒಟ್ಟಾರೆ ರಾಜ್ಯದ ವಾತಾವರಣ ಹೇಗಿದೆ?

ಒಟ್ಟಾರೆ ರಾಜ್ಯದ ವಾತಾವರಣ ಹೇಗಿದೆ?

ರಾಜ್ಯಾದ್ಯಂತ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸೋಮವಾರ ಬೆಳಗಾವಿಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಬೆಂಗಳೂರು ಹವಾಮಾನ ವರದಿ

ಬೆಂಗಳೂರು ಹವಾಮಾನ ವರದಿ

ಬೆಂಗಳೂರಲ್ಲಿ ಶುಭ್ರ ವಾತಾವರಣವಿರಲಿದ್ದು, ಒಣಹವೆ ಮುಂದುವರೆಯಲಿದೆ. ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ನಗರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Recommended Video

    ಸಿಡಿ ಗ್ಯಾಂಗ್‌ ವಶದಲ್ಲಿದ್ದಾಳಾ ಸಂತ್ರಸ್ತ ಯುವತಿ! ಎಸ್‌ಐಟಿಗೆ ಮಾಹಿತಿ ನೀಡಿದ ಯುವತಿ ಪೋಷಕರು | Oneindia Kannada
    ಎಲ್ಲೆಲ್ಲಿ ಮಳೆ ಬರುವ ಮುನ್ಸೂಚನೆ

    ಎಲ್ಲೆಲ್ಲಿ ಮಳೆ ಬರುವ ಮುನ್ಸೂಚನೆ

    ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಲಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+