ಮಾರ್ಚ್ 29ರವರೆಗೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಒಣಹವೆ

ಬೆಂಗಳೂರು, ಮಾರ್ಚ್ 25: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಾರ್ಚ್ 29ರವರೆಗೂ ಅಲ್ಲಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಶಿವಮೊಗ್ಗದಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಕಲಬುರಗಿಯಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ದಾವಣಗೆರೆಯಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ವಾತಾವರಣ ಹೇಗಿದೆ?

ರಾಜ್ಯದ ವಾತಾವರಣ ಹೇಗಿದೆ?

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಮಾರ್ಚ್ 29ರವರೆಗೂ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ಹವಾಮಾನ

ಬೆಂಗಳೂರು ಹವಾಮಾನ

ಬೆಂಗಳೂರಲ್ಲಿ ಶುಭ್ರ ಆಕಾಶವಿದ್ದು, 35 ಡಿಗ್ರಿ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ ಅತಿ ಗರಿಷ್ಠ ಉಷ್ಣಾಂಶ ದಾಖಲು

ಕಲಬುರಗಿಯಲ್ಲಿ ಅತಿ ಗರಿಷ್ಠ ಉಷ್ಣಾಂಶ ದಾಖಲು

ಕಲಬುರಗಿಯಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ದಾವಣಗೆರೆಯಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಳೆಯಾಗಲಿರುವ ಪ್ರದೇಶಗಳು

ಮಳೆಯಾಗಲಿರುವ ಪ್ರದೇಶಗಳು

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಶಿವಮೊಗ್ಗದಲ್ಲಿ ಮಳೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+