ಉತ್ತರ ಕನ್ನಡ: ಅರಬೈಲು ಘಟ್ಟದಲ್ಲಿ ಭೀಕರ ಅಪಘಾತ: 9 ಜನ ದುರ್ಮರಣ
ಕಾರವಾರ, ಸೆಪ್ಟೆಂಬರ್ 13: ಲಾರಿ ಮತ್ತು ಕಾರಿನ ನಡುವೆ ನಡುವೆ ನಡೆದ ಭೀಕರ ಅಪಘಾತದಲ್ಲಿ 9 ಜನ ಮೃತರಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲುಘಟ್ಟದ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 63 ವೇಗವಾಗಿ ಸಾಗುತ್ತಿದ್ದ ಗ್ಸೈಲೋ ಕಾರು ಮತ್ತು ಲಾರಿಯ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತರೆಲ್ಲರೂ ಬೆಳಗಾವಿಯ ರಾಯಬಾಗ್ ಮೂಲದವರು ಎಂಬುದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕಾರವಾರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.












Click it and Unblock the Notifications