• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

Breaking:ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆ: 1 ಸಾವು

|

ಬೆಂಗಳೂರು, ಮೇ 13: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆಯಾಗಿದೆ.ಕರ್ನಾಟಕದಲ್ಲಿ ಮಂಗಳವಾರ 925 ಪ್ರಕರಣಗಳಿದ್ದವು. ಇಂದು 26 ಹೊಸ ಪ್ರಕರಣಗಳು ದೃಢಪಟ್ಟಿವೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಬೀದರ್‌ನಲ್ಲಿ 11, ಹಾಸನದಲ್ಲಿ 4, ದಾವಣಗೆರೆಯಲ್ಲಿ 2, ವಿಜಯಪುರದಲ್ಲಿ 2, ಉತ್ತರಕನ್ನಡದಲ್ಲಿ 2, ದಕ್ಷಿಣ ಕನ್ನಡ, ಬೆಂಗಳೂರು, ಬಳ್ಳಾರಿಯಲ್ಲಿ ತಲಾ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ.

ದೆಹಲಿ ತಬ್ಲಿಘಿ ಸಮಾವೇಶದಿಂದ ಕೊರೊನಾ ಸೋಂಕು ಹರಡಿತ್ತಾ?: ಸತ್ಯ ಬಿಚ್ಚಿಟ್ಟ ಸಿದ್ದರಾಮಯ್ಯ

ಕಲಬುರಗಿಯಲ್ಲಿ ಕೊರೊನಾದಿಂದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ. ಒಟ್ಟು ಕರ್ನಾಟಕದಲ್ಲಿ ಸಾವಿನ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. 72 ವರ್ಷದ ವ್ಯಕ್ತಿ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

English summary
Karnataka Health Department Given Information That In Karnataka Witness 26 Cases. 1 Death Today.Over alla cases rise to 951.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X