ಇಂದಿರಾ ಕ್ಯಾಂಟೀನ್‌ನಲ್ಲಿ 1.50ರೂ.ಗೆ ಕಾಫಿ, ಟೀ

ಬೆಂಗಳೂರು, ನವೆಂಬರ್ 3 : ಇಂದಿರಾ ಕ್ಯಾಂಟೀನ್‌ಗಳಲ್ಲಿ ಇನ್ನು ಮುಂದೆ ಕಾಫಿ, ಟೀ ಸಿಗಲಿದೆ. ಹೌದು, ಬೆಂಗಳೂರು ನಗರದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಸದ್ಯ, 5 ರೂ.ಗೆ ಉಪಹಾರ, 10 ರೂ.ಗೆ ಊಟ ನೀಡಲಾಗುತ್ತಿದೆ.

ಕರ್ನಾಟಕ ಸರ್ಕಾರ ಈ ಕುರಿತು ಶುಕ್ರವಾರ ಘೋಷಣೆ ಮಾಡಿದೆ. ಬೆಂಗಳೂರು ನಗರದ ಹೊರತುಪಡಿಸಿ ಉಳಿದ ಜಿಲ್ಲಾ ಕೇಂದ್ರಗಳ ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳ ಸಮೀಪವಿರುವ ಇಂದಿರಾ ಕ್ಯಾಂಟೀನ್‍ ಗಳಲ್ಲಿ ಕೇವಲ 1.50 ರೂ.ಗೆ ಒಂದು ಕಪ್ ಕಾಫಿ, ಟೀ ವಿತರಿಸಲಾಗುತ್ತದೆ.

Indira Canteen set to go mobile in some wards

ಕರ್ನಾಟಕ ಸರ್ಕಾರ ಪ್ರತಿ ಜಿಲ್ಲೆ ಮತ್ತು ತಾಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲು ಒಪ್ಪಿಗೆ ನೀಡಿದೆ. 2018ರ ಜನವರಿ 1ರಂದು 246 ಕ್ಯಾಂಟೀನ್‌ಗಳು ರಾಜ್ಯಾದ್ಯಂತ ಬಾಗಿಲು ತೆರೆಯಲಿವೆ. ನವೆಂಬರ್ 17ರೊಳಗೆ ಸ್ಥಳಗಳನ್ನು ಗುರುತಿಸುವಂತೆ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಲಾಗಿದೆ.

ಹೀಗೆ ಆರಂಭವಾಗುವ ಕ್ಯಾಂಟೀನ್‌ಗಳು ಬಸ್ ಅಥವ ರೈಲ್ವೆ ನಿಲ್ದಾಣದ ಬಳಿ ಇದ್ದರೆ ಅಲ್ಲಿ 1.50 ರೂ.ಗೆ ಕಾಫಿ/ಟೀ ನೀಡಲು ಸರ್ಕಾರ ಯೋಜನೆ ರೂಪಿಸಿದೆ. ಬೆಂಗಳೂರು ನಗರದಲ್ಲಿನ ಕ್ಯಾಂಟೀನ್‌ಗಳಲ್ಲಿ ಈ ಸೌಲಭ್ಯ ಸಿಗುವುದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+