ಮತ್ತೆ ಪರಿಷತ್ ಕಲಾಪ ಕರೆದಿರುವುದೇ ಕಾನೂನು ಬಾಹಿರ: ಸಿ.ಎಂ. ಇಬ್ರಾಹಿಂ
ಬೆಂಗಳೂರು, ಡಿ. 14: ಸರ್ಕಾರದ ಸೂಚನೆಯೆ ಮೇರೆಗೆ ನಾಳೆ (ಡಿ.15) ಮತ್ತೆ ವಿಧಾನ ಪರಿಷತ್ ಕಲಾಪ ಸಮಾವೇಶ ಗೊಳ್ಳಲಿದೆ. ಪ್ರಮುಖವಾಗಿ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ಅವರ ವಿರುದ್ಧ ಬಿಜೆಪಿ ಸದಸ್ಯರು ಸಲ್ಲಿಸಿದ್ದ ಅವಿಶ್ವಾಸ ಗೊತ್ತುವಳಿ ಕುರಿತು ಚರ್ಚಿಸಲು ಬಿಜೆಪಿ ಸದಸ್ಯರು ಒತ್ತಾಯಿಸಿದ್ದರು. ಹೀಗಾಗಿ ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನ ಪರಿಷತ್ ಕಲಾಪ ಆರಂಭವಾಗಲಿದೆ.
Recommended Video
ಈ ಬಗ್ಗೆ ಮಾತನಾಡಿರುವ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರು, ನಾಳೆ ಕರೆದಿರುವ ಪರಿಷತ್ ಕಲಾಪವನ್ನು ಕರೆದಿರುವುದೇ ಕಾನೂನು ಬಾಹಿರ ಎಂದಿದ್ದಾರೆ. ಸಂಪುಟದಲ್ಲಿ ನಿರ್ಣಯಿಸಿ ಅದನ್ನು ರಾಜ್ಯಪಾಲರಿಗೆ ಕಳುಹಿಸಬೇಕು. ಅದರ ಮೇಲೆ ರಾಜ್ಯಪಾಲರು ಸದನ ಕರೆಯಬೇಕು. ಕಳೆದ 70 ವರ್ಷಗಳ ಇತಿಹಾಸದಲ್ಲಿ ವಿಧಾನ ಪರಿಷತ್ ಕಾರ್ಯದರ್ಶಿ ಅವರಿಂದ ಪತ್ರ ಬರೆಯಿಸಿ ನಮ್ಮನ್ನು (ಪರಿಷತ್ ಸದಸ್ಯರನ್ನು) ಸದನಕ್ಕೆ ಕರೆದಿರುವುದೇ ಕಾನೂನು ಬಾಹಿರ. ಅದು ಒಪ್ಪುವಂಥದ್ದು ಅಲ್ಲ. ನಾಳೆ ಈ ಬಗ್ಗೆ ಒಂದು ತೀರ್ಮಾನವನ್ನು ನಾವು ಕೈಗೊಳ್ಳುತ್ತೇನೆ ಎಂದರು.

ಇನ್ನು ಗೋ ಹತ್ಯೆ ವಿಧೇಯಕದ ಬಗ್ಗೆ ಮಾತನಾಡಿದ ಇಬ್ರಾಹಿಂ ಅವರು, ಗೋ ಹತ್ಯೆ ಮಾಡುವುದು ಬೇಡ ಅಂತಾ ನಾನೇ ಮುಸ್ಲಿಮರಿಗೆ ಹೇಳುತ್ತೇನೆ. ಆದರೆ ಹಸು ಹಾಲು ಕೊಡುವುದನ್ನು ನಿಲ್ಲಿಸಿದರೆ ಅದನ್ನು ಸಾಕುವವರು ಯಾರು? ಜರ್ಸಿ ಹಸು ಗಂಡು ಕರುವನ್ನು ಹಾಕಿದರೆ ಅದನ್ನು 13 ವರ್ಷ ಸಾಕುವವರು ಯಾರು? ಹೀಗಾಗಿ ಈ ವಿಧೇಯಕದ ಬಗ್ಗೆ ರೈತ ಸಂಘದವರೊಂದಿಗೆ ಕುಳಿತು ಸಿಎಂ ಯಡಿಯೂರಪ್ಪ ಅವರು ಮಾತನಾಡಲಿ ಎಂದು ಒತ್ತಾಯಿಸಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications