ಜಯನಗರ ಚುನಾವಣೆ : ಶೇ 54.9 ರಷ್ಟು ಮತದಾನ
Recommended Video

ಬೆಂಗಳೂರು, ಜೂನ್ 11 : ಬಿಜೆಪಿ ಅಭ್ಯರ್ಥಿ ಮತ್ತು ಹಾಲಿ ಶಾಸಕರಾಗಿದ್ದ ಬಿ.ಎನ್. ವಿಜಯಕುಮಾರ್ ಅವರ ನಿಧನದಿಂದ ಮುಂದೂಡಲಾಗಿದ್ದ ಚುನಾವಣೆ ಜಯನಗರ ಕ್ಷೇತ್ರಕ್ಕೆ ಇಂದು ನಡೆಯಿತು. ಸಂಜೆ 5 ಗಂಟೆಯ ವೇಳೆಗೆ ಶೇ.51ರಷ್ಟು ಮಾತ್ರ ಮತದಾನವಾಗಿದ್ದು, ಜೂನ್ 13ರಂದು ಜಯನಗರ ಕ್ಷೇತ್ರದ ಮತ ಎಣಿಕೆ ನಡೆಯಲಿದೆ.
ಇಲ್ಲಿ ಕಾಂಗ್ರೆಸಿನಿಂದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಕಣದಲ್ಲಿದ್ದಾರೆ. ಬಿಜೆಪಿಯಿಂದ ಬಿ.ಎನ್ ವಿಜಯಕುಮಾರ್ ಅವರ ಸಹೋದರ ಬಿ.ಎನ್. ಪ್ರಹ್ಲಾದ್ ಸ್ಪರ್ಧೆಯಲ್ಲಿದ್ದಾರೆ. ಇನ್ನು ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿಯೂ ಇಲ್ಲಿ ಸ್ಪರ್ಧಿಸುತ್ತಿದ್ದಾರೆ. ಜೆಡಿಎಸ್ ಇಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತಾದರೂ, ವಿಧಾನಸಭೆ ಚುನಾವಣೆ ನಡೆದು ಮೈತ್ರಿ ಸರಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನೇ ಬೆಂಬಲಿಸುತ್ತಿದೆ.


Voting underway in Jayanagar constituency in Bengaluru. The election was countermanded after the death of BJP candidate B.N. Vijayakumar, BJP has fielded his brother B.N. Prahalad. Former state home minister Ramalinga Reddy's daughter Sowmya Reddy is the Congress candidate pic.twitter.com/tjjq6RbLAB
— ANI (@ANI) June 11, 2018
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ













Click it and Unblock the Notifications