• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕದಲ್ಲಿ ಕೊವಿಡ್-19 ಭೀತಿ ನಡುವೆ ಜೆಇಇ ಪರೀಕ್ಷೆ

|

ಬೆಂಗಳೂರು, ಸಪ್ಟೆಂಬರ್.01: ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಕರ್ನಾಟಕದಲ್ಲಿ ಜೆಇಇ ಮುಖ್ಯ ಪರೀಕ್ಷೆಗಳು ಮಂಗಳವಾರದಿಂದ ಶುರುವಾಗಿದೆ. ಕರ್ನಾಟಕದಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮತ್ತು ರಾಜ್ಯ ಸರ್ಕಾರದ ಜಂಟಿ ಪ್ರವೇಶ ಪರೀಕ್ಷೆಗೆ 43894 ಪರೀಕ್ಷಾರ್ಥಿಗಳು ಹಾಜರಾಗಲಿದ್ದಾರೆ.

   Corona ಭೀತಿ ನಡುವೆಯೇ JEE ಪರೀಕ್ಷೆ ಶುರು | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಸಪ್ಟೆಂಬರ್.01 ರಿಂದ 6ರವರೆಗೂ ನಡೆಯುವ ಜೆಇಇ ಪರೀಕ್ಷೆಗಾಗಿ ರಾಜ್ಯಲ್ಲಿ 33 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಮಾಹಿತಿ ನೀಡಿದ್ದಾರೆ.

   ನೀಟ್, ಜೆಇಇ ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ

   ಸಪ್ಟೆಂಬರ್.27ಕ್ಕೆ ನಿಗದಿಗೊಳಿಸಿದ್ದ ಜೆಇಇ ಪರೀಕ್ಷೆಗಳನ್ನು ಮುಂಚಿತವಾಗಿ ನಡೆಸಲಾಗುತ್ತಿದೆ. ಆರ್ಕಿಟೆಕ್ಚರ್ ಆಪ್ಟಿಟ್ಯೂಡ್ ಟೆಸ್ಟ್ (ಎಎಟಿ) ಅಕ್ಟೋಬರ್.8ಕ್ಕೆ ನಿಗದಿಯಾಗಿದೆ. ನ್ಯಾಷನಲ್ ಎಲಿಜಬೆಲಿಟಿ ಕಮ್ ಎಂಟ್ರೆನ್ಸ್ (ಯುಜಿ) ಪರೀಕ್ಷೆಯನ್ನು ಸೆಪ್ಟೆಂಬರ್.13ರಂದು ನಡೆಸಲಾಗುತ್ತದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ತಿಳಿಸಿದೆ.

   ಮೋದಿ ಕನಸಿಗೆ ಕೊಳ್ಳಿ ಇಟ್ಟ ಕೆಎಸ್ಎಸ್ಐಡಿಸಿ, ಏನಿದು ಭಾರಿ ಆರೋಪ?

   ನೀಟ್, ಜಿಇಇ ಪರೀಕ್ಷೆ ಮತ್ತು ವಿದ್ಯಾರ್ಥಿಗಳ ಬಗ್ಗೆ ಮಾಹಿತಿ

   ಜೆಇಇ ಮುಖ್ಯ ಪರೀಕ್ಷಗಳನ್ನು ಸಪ್ಟೆಂಬರ್ 1 ರಿಂದ 6ರವರೆಗೆ ನಡೆಯಲಿದ್ದು, 9.53 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಸಪ್ಟೆಂಬರ್.13ರಂದು ನೀಟ್ ಪರೀಕ್ಷೆಗಾಗಿ 15.97 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. 8.58 ಲಕ್ಷ ಅಭ್ಯರ್ಥಿಗಳ ಪೈಕಿ 7.5 ಲಕ್ಷ ಅಭ್ಯರ್ಥಿಗಳು ಜೆಇಇ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿದ್ದಾರೆ. ನೀಟ್ ‌ನಲ್ಲಿ 24 ಗಂಟೆಗಳಲ್ಲಿ 15.97 ಲಕ್ಷ ಅಭ್ಯರ್ಥಿಗಳ ಪೈಕಿ 10 ಲಕ್ಷ ಮಂದಿ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿದ್ದಾರೆ. ಇದರ ನಡುವೆ ಜೆಇಇ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು 570ರಿಂದ 660ಕ್ಕೆ ಏರಿಕೆ ಮಾಡಲಾಗಿದೆ. 3842 ನೀಟ್ ಪರೀಕ್ಷಾ ಕೇಂದ್ರಗಳಿವೆ.

   English summary
   JEE Main 2020: 43894 Students To Take JEE Main Exam At 33 Centres In Karnataka.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X