ಕಾರ್ಪೊರೇಷನ್ ಬ್ಯಾಂಕಿನಲ್ಲಿ ಉದ್ಯೋಗಾವಕಾಶ
ಮಂಗಳೂರು, ಡಿ.20: ಕಾರ್ಪೊರೇಷನ್ ಬ್ಯಾಂಕಿನಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ತತ್ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಬ್ಯಾಂಕ್ ಅರ್ಜಿಗಳನ್ನು ಆಹ್ವಾನಿಸಿದೆ. ಮುಂದಿನ ವರ್ಷ ಜನವರಿ 6ನೇ ತಾರೀಖಿನೊಳಗಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
Corporation Bank of India - Specialist Officers 2014 ನೇಮಕಾತಿಯಡಿ 192 ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
ಮುಖ್ಯ ದಿನಾಂಕಗಳು:
* ನೋಂದಣಿ ಆರಂಭ: 2013ರ ಡಿಸೆಂಬರ್ 20ರಿಂದ
* ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 2014ರ ಜನವರಿ 6
* Online ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ: 2014ರ ಜನವರಿ 6
* Offline ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ: 2014ರ ಜನವರಿ 10













Click it and Unblock the Notifications