ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಸಂಕ್ಷಿಪ್ತ ಪರಿಚಯ

ಎರಡು ವರ್ಷಗಳ ಹಿಂದೆ ಒನ್ ಇಂಡಿಯಾ ಕನ್ನಡದಲ್ಲಿ ಪ್ರಕಟಿಸಲಾಗಿದ್ದ ಡಿ. ಕೆ. ಶಿವಕುಮಾರ್ ಅವರ ಪ್ರೊಫೈಲ್ ಇಲ್ಲಿದೆ.

***

ಬೆಂಗಳೂರು, ಜ. 1 :ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಸಿದೆ. ರಾಜ್ಯದ ಪ್ರಭಾವಿ ರಾಜಕಾರಣಿ ಮನೆ ಮೇಲೆ ನಡೆದ ದಾಳಿ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ ಅವರ ಸಂಕ್ಷಿಪ್ತ ಪರಿಚಯ ಇಲ್ಲಿದೆ...

* ಡಿ.ಕೆ.ಶಿವಕುಮಾರ್ ಕನಕಪುರ ಕ್ಷೇತ್ರದ ಶಾಸಕರು
* 2014ರಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸಂಪುಟಕ್ಕೆ ಸೇರ್ಪಡೆಗೊಂಡಿದ್ದು ಇಂಧನ ಸಚಿವರು
* 15-05-1962 ರಲ್ಲಿ ಕನಕಪುರಲ್ಲಿ ಕೃಷಿಕ ಕುಟುಂಬದಲ್ಲಿ ಜನನ
* ಬಿ.ಕಾಂ ಪದವೀಧರರು

DK Shivakumar


* ಚಲನಚಿತ್ರ ಪ್ರದರ್ಶಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
* 1984-94, 1994-99, 1999-2004,2004-07, 2008ರಲ್ಲಿಯೂ ವಿಧಾನಸಭೆಗೆ ಆಯ್ಕೆಯಾಗಿದ್ದರು .
* ಬಂಧೀಖಾನೆ ಮತ್ತು ಗೃಹ ರಕ್ಷಕದಳ, ನಗರಾಭಿವೃದ್ಧಿ, ಸಹಕಾರ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ
* ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ
* ಬೆಂಗಳೂರು ವಿವಿ ಸೆನೆಟ್ ಸದಸ್ಯರಾಗಿ, ಹಲವಾರು ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ
* ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್ ಸಹ ರಾಜಕೀಯದಲ್ಲಿದ್ದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+