• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Karnataka 1st PUC Result 2022 : ಪ್ರಥಮ ಪಿಯುಸಿ ಫಲಿತಾಂಶ ಪರಿಶೀಲನೆಗೆ ಹೀಗೆ ಮಾಡಿ

|
Google Oneindia Kannada News

ಬೆಂಗಳೂರು, ಏಪ್ರಿಲ್ 30: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರೀ-ಯೂನಿವರ್ಸಿಟಿ ಸರ್ಟಿಫಿಕೇಟ್(ಪಿಯುಸಿ) ಮೊದಲ ವರ್ಷದ ಪರೀಕ್ಷೆಯ ಫಲಿತಾಂಶವನ್ನು ಇಂದು(ಏಪ್ರಿಲ್ 30ರ ಶನಿವಾರ) ಬಿಡುಗಡೆ ಮಾಡಿದೆ.

ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ relults.dkpucpa.com ಮೂಲಕ ತಮ್ಮ ನೋಂದಣಿ ಸಂಖ್ಯೆ ಮತ್ತು ಜನ ದಿನಾಂಕವನ್ನು ಬಳಸಿಕೊಂಡು ಪರಿಶೀಲಿಸಬಹುದು.

ಗಮನಿಸಿ, ಈ ಮೇಲೆ ನೀಡಿರುವ ಲಿಂಕ್ ವೆಬ್‌ಸೈಟ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಫಲಿತಾಂಶವನ್ನು ನೀಡಲಾಗಿದೆ. ನೀವು ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಯಾಗಿದ್ದರೆ ಮಾತ್ರ ಫಲಿತಾಂಶ ಪರಿಶೀಲಿಸಬಹುದು. ಹೇಗೆ ಎಂಬುದು ಇಲ್ಲಿದೆ ನೋಡಿ.

* ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ result.dkoucpa.com

* ಪಿಯುಸಿ 1 ಫಲಿತಾಂಶ 2022 ಲಿಂಕ್ ಅನ್ನು ಕ್ಲಿಕ್ ಮಾಡಿ

* ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ

* ಪಿಯುಸಿ 1 ಫಲಿತಾಂಶವು ಪರದೆಯ ಮೇಲೆ ಕಾಣಿಸುತ್ತದೆ.

* ಪಿಯುಸಿ 1 ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿ, ದಾಖಲೆಗಾಗಿ ಪ್ರಿಂಟ್ ಔಟ್ ತೆಗೆದುಕೊಳ್ಳಬಹುದು.

* ವಿದ್ಯಾರ್ಥಿಗಳು ತಮ್ಮ ಪ್ರಥಮ ಪಿಯುಸಿ ಫಲಿತಾಂಶವನ್ನು ಎಸ್‌ಎಂಎಸ್ ಮೂಲಕವೂ ಪರಿಶೀಲಿಸಬಹುದು.

ಈ ವರ್ಷ ಕರ್ನಾಟಕ ಮಂಡಳಿಯು ಪ್ರಥಮ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಿದೆ. ಕೊರೊನಾ ಕಾರಣದಿಂದಾಗಿ ಕರ್ನಾಟಕ ಸರ್ಕಾರದ ಪದವಿ ಪೂರ್ವ ಇಲಾಖೆ ಈ ನಿರ್ಧಾರ ಕೈಗೊಂಡಿತ್ತು. ಜತೆಗೆ ವಿದ್ಯಾರ್ಥಿಗಳೆಲ್ಲರೂ ತೇರ್ಗಡೆ ಹೊಂದಿರುವುದಾಗಿ ಘೋಷಿಸಿತ್ತು.

English summary
Karnataka 1st PUC Result 2022 out. Here's How to Check Score at result.dkpucpa.com.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X