2nd PUC Result: ಪಿಯುಸಿ ವಿದ್ಯಾರ್ಥಿಗಳೇ ಕೇಳಿ: ಫಲಿತಾಂಶ ಬರಲ್ಲ, ಎಲ್ಲಾ ಸುಳ್ಳು!
ಜಗತ್ತೇ ಒಂದು ಸುಳ್ಳಿನ ಸಂತೆಯಾಗಿ ಹೋಗಿದೆ, ಎಲ್ಲಿ ನೋಡಿದರೂ ಬರೀ ಸುಳ್ಳೇ ಓಡಾಡಿ ಜನರು ಪರದಾಡುವಂತೆ ಆಗಿದೆ. ಅದೇ ರೀತಿ ದ್ವಿತೀಯ ಪಿಯುಸಿ ಫಲಿತಾಂಶದ ವಿಚಾರದಲ್ಲಿ ಕೂಡ ಈಗ ಸುಳ್ಳು ಸುದ್ದಿ ಹಬ್ಬಿದೆ, ಹಾಗಾದ್ರೆ ಇವತ್ತು ಫಲಿತಾಂಶ ಹೊರಬೀಳುತ್ತಾ? ಇಲ್ವಾ? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ.
2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 01 ರಿಂದ ಮಾರ್ಚ್ 23 ರವರೆಗು ನಡೆಸಲಾಗಿತ್ತು. ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯ, ತಕ್ಷಣ ಶುರುವಾಗಿತ್ತು. ಕರ್ನಾಟಕದ 1,124 ಕೇಂದ್ರಗಳಲ್ಲಿ ಸುಮಾರು 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಮಾರ್ಚ್ 25ರಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿತ್ತು.

ಹೀಗಾಗಿ ಇಂದು ಫಲಿತಾಂಶವು ಹೊರ ಬೀಳಲಿದೆ, ಎಂಬ ಸುದ್ದಿ ಹರಡಿತ್ತು. ಅಲ್ಲದೆ ಇದಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಕಲ ಸಿದ್ಧತೆನ ನಡೆಸಿದೆ ಎಂಬ ಸುಳ್ಳು ಸುದ್ದಿ ಹಬ್ಬಿದ್ದು. ಅದು ಸುಳ್ಳು ಎಂದು ಈಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿಯನ್ನ ನೀಡಿದೆ. ಹಾಗಾದ್ರೆ ಫಲಿತಾಂಶ ಯಾವಾಗ ಹೊರಬೀಳುತ್ತದೆ? ಬನ್ನಿ ತಿಳಿಯೋಣ.
ಸುಳ್ಳು ಸುದ್ದಿಯನ್ನು ನಂಬಬೇಡಿ!
ದ್ವಿತೀಯ ಪಿಯುಸಿ ಫಲಿತಾಂಶ ನೋಡಲು ಲಕ್ಷ ಲಕ್ಷ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಈ ಹಿನ್ನೆಲೆ ಆದಷ್ಟು ಬೇಗ ರಿಸಲ್ಟ್ ನೀಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕೂಡ ಪ್ರಯತ್ನ ಮಾಡುತ್ತಿದೆ. ಆದರೆ ಇದೀಗ ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ದು, ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶದ ಬಗ್ಗೆ ಅಧಿಕೃತ ಹೇಳಿಕೆ ಹೊರಬೀಳುವ ನಿರೀಕ್ಷೆ ಇದೆ. ಹೀಗಾಗಿ ಈಗ ಹಬ್ಬಿರುವ ಸುಳ್ಳು ಸುದ್ದಿಯನ್ನು ನಂಬಬೇಡಿ ಎಂದು, ಈಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಖಡಕ್ ಸೂಚನೆ ನೀಡಿದೆ.
ಶೀಘ್ರದಲ್ಲೇ ಹೊರಬೀಳಲಿದೆ ಫಲಿತಾಂಶ
ಶೈಕ್ಷಣಿಕ ಗುಣಮಟ್ಟದ ವಿಚಾರದಲ್ಲಿ ಕರ್ನಾಟಕ ಇಡೀ ದೇಶದಲ್ಲೇ ದೊಡ್ಡ ಹೆಸರು ಪಡೆದು ಗಮನ ಸೆಳೆಯುತ್ತಿದೆ. ಹೀಗಾಗಿ ಕರ್ನಾಟಕದ ಪಿಯುಸಿ ಫಲಿತಾಂಶ ಇಡೀ ದೇಶದ ಗಮನವನ್ನ ಸೆಳೆದಿದೆ. ಯಾಕಂದ್ರೆ ಕರ್ನಾಟಕದಲ್ಲಿ ಅದರಲ್ಲೂ ನಮ್ಮ ಬೆಂಗಳೂರಿನಲ್ಲಿ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಕೂಡ ಓದುತ್ತಿದ್ದಾರೆ. ಇದೀಗ 2023 & 2024ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂಬ ಸುಳ್ಳು ಸುದ್ದಿ ದೇಶಾದ್ಯಂತ ಸದ್ದು ಮಾಡಿದೆ. ಹೀಗಾಗಿ ಇದೀಗ ಅಧಿಕೃತವಾಗಿ ಮಾಹಿತಿ ಹೊರಬಿದ್ದಿದ್ದು, ಈ ಸುದ್ದಿ ಸುಳ್ಳು ಎಂದು ತಿಳಿಸಲಾಗಿದೆ.
ಒಟ್ನಲ್ಲಿ ಸೋಷಿಯಲ್ ಮೀಡಿಯಾ ಜಮಾನದಲ್ಲಿ ಸುಳ್ಳು ಸುದ್ದಿಗಳ ಆರ್ಭಟ ಜೋರಾಗಿದೆ. ಹೀಗಾಗಿ ಜನ ಕೂಡ ಈ ಸುದ್ದಿಯನ್ನ ನಂಬಬೇಡಿ ಎಂದು ತಿಳಿಸಲಾಗಿದೆ. ಹಾಗೇ ಮುಂದೆ, ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಲಿದೆ. ಶೀಘ್ರದಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನ ಬರೆದಿದ್ದ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ಸಿಗುವ ನಿರೀಕ್ಷೆ ಇದೆ.

ದ್ವಿತೀಯ ಪಿಯುಸಿ ಮಹತ್ವದ ಘಟ್ಟ!
ಪ್ರತಿಯೊಬ್ಬ ವಿದ್ಯಾರ್ಥಿ ಬಾಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ (2nd PUC Exam Results) ಪ್ರಮುಖವಾದ ಘಟ್ಟ. ಏಕೆಂದರೆ ಯಾವುದೇ ವಿದ್ಯಾರ್ಥಿ ತಾನು ಮುಂದೆ ಏನು ಓದಬೇಕು? ಭವಿಷ್ಯದಲ್ಲಿ ತನ್ನ ವೃತ್ತಿಯಾಗಿ ಯಾವ ವಿಷಯವನ್ನು ಸ್ವೀಕರಿಸಬೇಕು? ಎಂಬುದನ್ನು ನಿರ್ಧಾರ ಮಾಡುವುದು ಇದೇ ಹಂತದಲ್ಲಿ. ಹೀಗಾಗಿಯೇ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಅತಿ ಮುಖ್ಯವಾದ ವಿಚಾರ. ಇದೇ ಕಾರಣಕ್ಕೆ ವಿದ್ಯಾರ್ಥಿಗಳು ತಮ್ಮ ಎಲ್ಲಾ ಆಸೆ & ಆಕಾಂಕ್ಷೆಗಳನ್ನು ತ್ಯಾಗ ಮಾಡಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಿದ್ಧತೆಯನ್ನ ನಡೆಸಿರುತ್ತಾರೆ. ಇದೀಗ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದ ದಿನ ಹತ್ತಿರವಾಗುತ್ತಿದೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?

Click it and Unblock the Notifications