ಇಂದು ದ್ವಿತೀಯ ಪಿಯು ಫಲಿತಾಂಶ, ಕಡಿಮೆ ಅಂಕ ಬಂದ್ರೆ ನಿರಾಶರಾಗ್ಬೇಡಿ
ಬೆಂಗಳೂರು, ಏ.15: ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸುವ 2019ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಇಂದು(ಏ.15) 11 ಗಂಟೆಗೆ ಹೊರಬೀಳಲಿದೆ.
ಎಲ್ಲಾ ಕಾಲೇಜುಗಳಲ್ಲಿ ಪಿಯು ಫಲಿತಾಂಶ ಏ.16ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು http://pue.kar.nic.in ಮತ್ತು http://www.karresults.nic.in ವೆಬ್ಸೈಟಿನ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.
ಪ್ರಸಕ್ತ ಸಾಲಿನಲ್ಲಿ 6.73 ಲಕ್ಷ ವಿದ್ಯಾರ್ಥಿಗಳು ಮಾರ್ಚ್ನಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದರು. ಇವರಲ್ಲಿ 1.94 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಲು ಹೆಸರು ನೋಂದಾಯಿಸಿಕೊಂಡಿದ್ದಾರೆ.

ಇದೇ ಮೊದಲ ಬಾರಿಗೆ ಪಿಯು ಫಲಿತಾಂಶ ಸಿಇಟಿ ಪರೀಕ್ಷೆಗೂ ಮುನ್ನ ಪ್ರಕಟವಾಗುತ್ತಿದೆ. ಸಿಟಿಟಿ ಪರೀಕ್ಷೆಯೂ ಏಪ್ರಿಲ್ 29, 30 ಮತ್ತು ಮೇ 1ರಂದು ನಡೆಯಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಶಿಖಾ ತಿಳಿಸಿದ್ದಾರೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಫಲಿತಾಂಶ ವೆಬ್ಸೈಟ್ನಲ್ಲಿ ಪ್ರಕಟವಾಗಲಿದೆ.
More From
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications