• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಇಂದು ದ್ವಿತೀಯ ಪಿಯು ಫಲಿತಾಂಶ, ಕಡಿಮೆ ಅಂಕ ಬಂದ್ರೆ ನಿರಾಶರಾಗ್ಬೇಡಿ

|

ಬೆಂಗಳೂರು, ಏ.15: ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸುವ 2019ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಇಂದು(ಏ.15) 11 ಗಂಟೆಗೆ ಹೊರಬೀಳಲಿದೆ.

ಎಲ್ಲಾ ಕಾಲೇಜುಗಳಲ್ಲಿ ಪಿಯು ಫಲಿತಾಂಶ ಏ.16ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು http://pue.kar.nic.in ಮತ್ತು http://www.karresults.nic.in ವೆಬ್​ಸೈಟಿನ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿಗೆ ಪ್ರಥಮ ಸ್ಥಾನ

ಪ್ರಸಕ್ತ ಸಾಲಿನಲ್ಲಿ 6.73 ಲಕ್ಷ ವಿದ್ಯಾರ್ಥಿಗಳು ಮಾರ್ಚ್​ನಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದರು. ಇವರಲ್ಲಿ 1.94 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಲು ಹೆಸರು ನೋಂದಾಯಿಸಿಕೊಂಡಿದ್ದಾರೆ.

ಇದೇ ಮೊದಲ ಬಾರಿಗೆ ಪಿಯು ಫಲಿತಾಂಶ ಸಿಇಟಿ ಪರೀಕ್ಷೆಗೂ ಮುನ್ನ ಪ್ರಕಟವಾಗುತ್ತಿದೆ. ಸಿಟಿಟಿ ಪರೀಕ್ಷೆಯೂ ಏಪ್ರಿಲ್​ 29, 30 ಮತ್ತು ಮೇ 1ರಂದು ನಡೆಯಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಶಿಖಾ ತಿಳಿಸಿದ್ದಾರೆ.

ಏಪ್ರಿಲ್ 23,24ರಂದು ಸಿಇಟಿ ಪರೀಕ್ಷೆ, ವಿದ್ಯಾರ್ಥಿಗಳೇ ಸಿದ್ಧರಾಗಿ

ಮಧ್ಯಾಹ್ನ 12 ಗಂಟೆ ಸುಮಾರಿಗೆ ಫಲಿತಾಂಶ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Department of Pre-University Education, Karnataka will declare Karnataka PUC Results 2019 today, April 15, 2019. Students who have appeared for the examination can check their result through the official sites at pue.kar.nic.in, karresults.nic.in and kseeb.kar.nic.in. The Class 12 Board examination was conducted from March 1 to March 18, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more