ಕರ್ನಾಟಕದ 17 ಕಡೆಗಳಲ್ಲಿ ಏಕಕಾಲದಲ್ಲಿ ಎಸಿಬಿ ದಾಳಿ

ಬೆಂಗಳೂರು, ಡಿಸೆಂಬರ್ 28: ಬೆಂಗಳೂರು, ಚಿಂತಾಮಣಿ ಸೇರಿದಂತೆ 17 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ(ಭ್ರಷ್ಟಾಚಾರ ನಿಗ್ರಹ ದಳ) ಪೊಲೀಸರು ದಾಳಿ ನಡೆಸಿದ್ದಾರೆ.

ಐವರು ಸರ್ಕಾರಿ ಅಧಿಕಾರಿಗಳಿಗೆ ಸೇರಿದ 17 ಕಡೆ ದಾಳಿ ನಾಡೆಯುತ್ತಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಬೆಂಗಳೂರು, ಚಿಂತಾಮಣಿ, ಹುಣಸೂರು, ಮೈಸೂರು, ಉಡಪಿ, ದಾವಣಗೆರೆ, ಚಿಕ್ಕಮಗಳೂರು, ಮಂಗಳೂರು ಮತ್ತು ಕಾರವಾರಗಳಲ್ಲಿ ಎಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

Karnataka ACB teams are conducting raids at 17 locations

ದಾಳಿಯ ನಂತರ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+